IOCL Admit Card 2020: ಅಪ್ರೆಂಟಿಸ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಔಟ್

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಓಸಿಎಲ್) ಅಪ್ರೆಂಟಿಸ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಐಓಸಿಎಲ್ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಓಸಿಎಲ್ ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಜನವರಿ 3,2021ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಐಓಸಿಎಲ್ ಅಪ್ರೆಂಟಿಸ್ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಐಓಸಿಎಲ್ ನ್ ಅಧಿಕೃತ ವೆಬ್‌ಸೈಟ್ https://iocl.com/ ಗೆ ಭೇಟಿ ನೀಡಿ.
ಸ್ಟೆಪ್ 2: ಅಪ್ರೆಂಟಿಸ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IOCL released written test admit card 2020 for apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X