IOCL DV Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಐಓಸಿಎಲ್ ದಾಖಲೆ ಪರಿಶೀಲನೆ ಪ್ರವೇಶ ಪತ್ರ ರಿಲೀಸ್

ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಓಸಿಎಲ್) ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ದಾಖಲೆ ಪರಿಶೀಲನೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ದಾಖಲೆ ಪರಿಶೀಲನೆ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಓಸಿಎಲ್ 493 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಡಿಸೆಂಬರ್ 12,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು, ಇದೀಗ ದಾಖಲೆ ಪರಿಶೀಲನೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ದಾಖಲೆ ಪರಿಶೀಲನೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಆಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://iocl.com/ ಗೆ ಭೇಟಿ ನೀಡಿ.
ಸ್ಡೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಡೆಪ್ 3: ನಂತರ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IOCL released document verification admit card 2020 for trade apprentice posts. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X