ಭಾರತೀಯ ತೈಲ ನಿಗಮ ನಿಯಮಿತ (ಐಓಸಿಎಲ್) ಟ್ರೇಡ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಿದೆ.
ಐಓಸಿಎಲ್ ಲಿಖಿತ ಪರೀಕ್ಷೆಯು ಡಿಸೆಂಬರ್ 6,2020ರಂದು ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಐಓಸಿಎಲ್ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಭಾರತೀಯ ತೈಲ ನಿಗಮ ನಿಯಮಿತದ ಅಧಿಕೃತ ವೆಬ್‌ಸೈಟ್ https://plis.indianoilpipelines.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "Indian Oil For Careers" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "Apprenticeship Openings" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 5: ಸ್ಕ್ರೀನ್ ಮೇಲೆ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.