JEE: ಮುಖ್ಯ ಪರೀಕ್ಷೆಯ ಕೀ ಉತ್ತರ ರಿಲೀಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯು 2020ರ ಜನವರಿಯಲ್ಲಿ ನಡೆದ JEE ಮುಖ್ಯ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಸರಿ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.

 ಜೆಇಇ 2020ರ ಕೀ ಉತ್ತರ ಪ್ರಕಟ

 

ಜೆಇಇ 2020ರ ಮುಖ್ಯ ಪರೀಕ್ಷೆಯು ಜನವರಿ 6 ರಿಂದ 9,2020ರ ವರೆಗೆ ನಡೆದಿದ್ದು, ಪರೀಕ್ಷೆಯ ಫಲಿತಾಂಶವನ್ನು ಜನವರಿ 19,2020ರೊಳಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಅಭ್ಯರ್ಥಿಗಳು ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

JEE 2020 ಪ್ರಮುಖ ಪರೀಕ್ಷೆಯ ಕೀ ಉತ್ತರಗಳನ್ನು ಚೆಕ್‌ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಜೆಇಇ ಅಧಿಕೃತ ವೆಬ್‌ಸೈಟ್‌ https://jeemain.nta.nic.in/webinfo/public/home.aspx ಗೆ ಭೇಟಿ ನೀಡಿ.

ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ ಕೀ ಉತ್ತರ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅಥವಾ ಅರ್ಜಿ ಸಂಖ್ಯೆ ಮತ್ತು ಜನ್ಮದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 4: ಅಭ್ಯರ್ಥಿಗಳು ತಾವು ನೀಡಿದ ಉತ್ತರ ಮತ್ತು ಎನ್‌ಟಿಎ ನೀಡಿದ ಸರಿಯುತ್ತರ ಎರಡನ್ನು ಚೆಕ್‌ ಮಾಡಿಕೊಳ್ಳಬಹುದು.

ಎನ್‌ಟಿಎ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಯಾವುದೇ ಉತ್ತರಗಳಿಗೆ ಆಕ್ಷೇಪಣೆಯನ್ನು ಸಲ್ಲಿಸಬಹುದು. ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಪ್ರತಿ ಉತ್ತರಕ್ಕೆ ನಿಗದಿತ ಹಣ ಪಾವತಿಸಬೇಕಾಗುತ್ತದೆ. ನಂತರ ಪರಿಶೀಲನೆ ನಡೆಸಿ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗುತ್ತದೆ

For Quick Alerts
ALLOW NOTIFICATIONS  
For Daily Alerts

English summary
NTA released JEE 2020 main examination answer key in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X