ಜೆಇಇ ಅಡ್ವಾನ್ಸ್ಡ್ 2019 ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಜೆಇಇ ಅಡ್ವಾನ್ಸ್ಡ್ 2019 ಪರೀಕ್ಷೆಯ ಪ್ರವೇಶ ಪತ್ರ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಒಟ್ಟಾರೆ 2,45,000 ಜೆಇಇ ಮೈನ್ ಅಭ್ಯರ್ಥಿಗಳು ಜೆಇಇ ಅಡ್ವಾನ್ಸ್ಡ್ 2019ರ ಪರೀಕ್ಷೆ ಬರೆಯಲು ಅರ್ಹತೆಯನ್ನು ಪಡೆದಿದ್ದಾರೆ.

ಜೆಇಇ ಅಡ್ವಾನ್ಸ್ಡ್ 2019 ಅಡ್ಮಿಟ್ ಕಾರ್ಡ್ ಬಿಡುಗಡೆ

ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ) ಜೆಇಇ ಅಡ್ವಾನ್ಸ್ಡ್ 2019ರ ಪ್ರವೇಶ ಪರೀಕ್ಷೆಗೆ
ಜೆಇಇ ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರವನ್ನು ಬಿಡುಗಡೆ ಗೊಳಿಸಲಾಗಿದೆ. ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಅಡ್ಮಿಟ್‌ ಕಾರ್ಡ್‌ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಇದೇ ಮೇ 27,2019 ರಂದು ಪರೀಕ್ಷೆಗಳು ನಡೆಯಲಿದ್ದು, ಪೇಪರ್ 1 ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಮತ್ತು ಪೇಪರ್ 2 ಮಧ್ಯಾಹ್ನ 2 ರಿಂದ ಸಂಜೆ 5 ರ ವರೆಗೆ ನಡೆಸಲಾಗುವುದು. ಪರೀಕ್ಷೆಯನ್ನು ಬರೆಯಲಿರುವ ಅಭ್ಯರ್ಥಿಗಳು ಅಡ್ಮಿಟ್ ಕಾರ್ಡ್ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಜೆಇಇ ಅಡ್ವಾನ್ಸ್ಡ್ 2019 ರ ಪ್ರವೇಶ ಪರೀಕ್ಷೆಯ ಅಡ್ಮಿಟ್ ಕಾರ್ಡ್ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಜೆಇಇಯ ಅಡ್ವಾನ್ಸ್ಡ್‌ನ ಅಧಿಕೃತ ವೆಬ್‌ಸೈಟ್‌ https://jeeadv.ac.in/ ಗೆ ಭೇಟಿ ಕೊಡಿ.
ಸ್ಟೆಪ್ 2: ನಂತರ "Candidate Portal- Download the Admit Card" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ , ಜನ್ಮ ದಿನಾಂಕ, ಮೊಬೈಲ್ ನಂಬರ್ ಮತ್ತು ಇ-ಮೇಲ್ ವಿಳಾಸ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣುತ್ತದೆ. ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ಅನ್ನು ತೆಗೆದುಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
EE advanced 2019 admit card released on official website. Here are the steps to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+