ಜೆಇಇ ಅಡ್ವಾನ್ಸ್ಡ್ 2019ರ ಫಲಿತಾಂಶ ಪ್ರಕಟ : ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಜೆಇಇ ಅಡ್ವಾನ್ಸ್ಡ್ ಪರೀಕ್ಷಾ ಫಲಿತಾಂಶವನ್ನು ಪ್ರಕಟ ಮಾಡಿದೆ. ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ ನ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

 ಜೆಇಇ ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಜೆಇಇ ಅಡ್ವಾನ್ಸ್ಡ್ 2019ರ ಪರೀಕ್ಷೆಯು ಮೇ 27, 2019 ರಂದು ದೇಶಾದ್ಯಂತ ಹಾಗೂ ವಿದೇಶದಲ್ಲೂ ಕೂಡ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಎರಡು ಶಿಫ್ಟ್‌ಗಳಲ್ಲಿ ಕಂಪ್ಯೂಟರ್‌ ಆಧಾರಿತವಾಗಿ ನಡೆಸಲಾಗಿತ್ತು. ಇದೀಗ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಜೆಇಇ ಅಡ್ವಾನ್ಸ್ಡ್ ಪರೀಕ್ಷೆ 2019 ರ ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ ಅಧಿಕೃತ ವೆಬ್‌ಸೈಟ್‌ https://jeeadv.ac.in/ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಕಾಣಿಸುವ "JEE Advanced 2019 Results" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಪುಟ ತೆರೆಯುತ್ತದೆ ಅಲ್ಲಿ ಕೇಳಲಾಗಿರುವ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ

ಸ್ಟೆಪ್ 4: ನಂತರ ನಿಮ್ಮ ಫಲಿತಾಂಶವನ್ನು ವೀಕ್ಷಿಸಿ ಡೌನ್‌ಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
JEE Advanced 2019 results declared today, students who attended the exam can check results now
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+