JEE Advanced 2021: ಜುಲೈ 3ಕ್ಕೆ ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಡೇಟ್ ಫಿಕ್ಸ್

ಜೆಇಇ ಅಡ್ವಾನ್ಸ್ಡ್ ಪರೀಕ್ಷಾ ದಿನಾಂಕ  ಪ್ರಕಟ

ಜಾಯಿಂಟ್ ಎಂಟ್ರನ್ಸ್ ಎಕ್ಸಾಮಿನೇಶನ್ (ಜೆಇಇ) 2021 ಪರೀಕ್ಷಾ ದಿನಾಂಕವನ್ನು ಇಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಪ್ರಕಟ ಮಾಡಿದ್ದಾರೆ.

ಜೆಇಇ 2021 ಪರೀಕ್ಷೆಯನ್ನು ಇಂದು ಸಂಜೆ ಪ್ರಕಟಿಸುವುದಾಗಿ ಮೊನ್ನೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಜೆಇಇ ಪರೀಕ್ಷೆಯು ಜುಲೈ 3,2021ರಂದು ನಡೆಸುವುದಾಗಿ ಹೇಳಿದ್ದಾರೆ.

ದೇಶದಾದ್ಯಂತ ಇರುವ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ಜೆಇಇ ಮೇನ್ಸ್ ಪರೀಕ್ಷೆ ನಡೆಸಲಾಗುತ್ತದೆ. ಜೆಇಇ ಮೇನ್ಸ್ ನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಷ್ಟೇ ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.

ಐಐಟಿ ಪ್ರವೇಶಕ್ಕೆ ಅಗತ್ಯವಾದ ಅರ್ಹತೆಯ ಮಾನದಂಡ ಕುರಿತಂತೆ ಈ ಭಾರಿ ಶೇ.75 ರಷ್ಟು ಮಾನದಂಡಗಳು ಅನ್ವಯವಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Education minister ramesh pokhriyal announced iit admission eligibility criteria and jee advanced 2021 exam will conduct on july 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+