JEE Advanced Results 2020: ಜೆಇಇ ಅಡ್ವಾನ್ಸ್ಡ್ ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ದೆಹಲಿ ಜೆಇಇ (ಜಂಟಿ ಪ್ರವೇಶ ಪರೀಕ್ಷೆ) ಅಡ್ವಾನ್ಸ್ಡ್ ಪರೀಕ್ಷಾ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಜೆಇಇ ಅಡ್ವಾನ್ಸ್ಡ್ ಫಲಿತಾಂಶ ರಿಲೀಸ್.. ಟಾಪರ್ಸ್ ಲೀಸ್ಟ್ ಇಲ್ಲಿದೆ

ದೇಶದ ಪ್ರತಿಷ್ಠಿತ 23 ಐಐಟಿಗಳಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ಐಐಟಿ ದೆಹಲಿ ನಡೆಸಿತ್ತು. ಜೆಇಇ ಅಡ್ವಾನ್ಸ್ಡ್ 2020ರ ಪರೀಕ್ಷೆಯನ್ನು ಸೆಪ್ಟೆಂಬರ್ 27,2020 ರಂದು ದೇಶದೆಲ್ಲೆಡೆ 222 ಕೇಂದ್ರಗಳಲ್ಲಿ ನಡೆಸಲಾಗಿತ್ತು. ಈ ಪರೀಕ್ಷೆಗೆ ಶೇ.96 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಇದೀಗ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಜೆಇಇ ಅಡ್ವಾನ್ಸ್ಡ್ ಫಲಿತಾಂಶ ರಿಲೀಸ್.. ಟಾಪರ್ಸ್ ಲೀಸ್ಟ್ ಇಲ್ಲಿದೆ

ಜೆಇಇ ಅಡ್ವಾನ್ಸ್ಡ್ ಪರೀಕ್ಷೆ 2020 ರ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ ಅಧಿಕೃತ ವೆಬ್‌ಸೈಟ್‌ https://jeeadv.ac.in/ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಕಾಣಿಸುವ "JEE Advanced 2020 Results" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಪುಟ ತೆರೆಯುತ್ತದೆ ಅಲ್ಲಿ ಕೇಳಲಾಗಿರುವ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಂತರ ನಿಮ್ಮ ಫಲಿತಾಂಶವನ್ನು ವೀಕ್ಷಿಸಿ ಡೌನ್‌ಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಟಾಪರ್ಸ್ ಲೀಸ್ಟ್:

ಪ್ರಥಮ ರ್ಯಾಂಕ್: ಚಿರಾಗ್ ಫಾಲೊರ್ (ಪುಣೆ)
ಎರಡನೇ ರ್ಯಾಂಕ್: ಗಂಗೂಲಾ ಭುವನ್ ರೆಡ್ಡಿ
ತೃತೀಯ ರ್ಯಾಂಕ್: ವೈಭವ ರಾಜ್
ಬಾಲಕಿಯರಲ್ಲಿ ಪ್ರಥಮ ರ್ಯಾಂಕ್: ಕನಿಷ್ಕಾ ಮಿತ್ತಲ್

ಅಭ್ಯರ್ಥಿಗಳು ನೇರವಾಗಿ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IIT Delhi released JEE Advanced 2020 results Declared. Here is how to check and check the toppers list.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+