JEE Main 2020: ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಇಂದು ಕೊನೆಯ ದಿನ

2020ರ ಜಾಯಿಂಟ್ ಎಂಟ್ರೇಂಸ್ ಎಕ್ಸಾಮಿನೇಶನ್ (ಜೆಇಇ) ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಜೆಇಇ ಪ್ರಮುಖ ಪರೀಕ್ಷೆ: ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಈ ಪರೀಕ್ಷೆಯನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ವರ್ಷಕ್ಕೆ ಎರಡು ಬಾರಿ ನಡೆಸುತ್ತದೆ. ದಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು, ಜೆಇಇ ಪ್ರಮುಖ 1 ಹಾಗೂ 2 ಪರೀಕ್ಷೆಯ ದಿನಾಂಕ ನಿಗಧಿಗೊಳಿಸಿದ್ದು ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭಗೊಂಡಿದೆ.

ಜನವರಿ ತಿಂಗಳಿನಲ್ಲಿ ಜೆಇಇ ಪ್ರಮುಖ 1 ಪರೀಕ್ಷೆಯು ನಡೆಯಲಿದ್ದು, ಈಗಾಗಲೇ ಆನ್‌ಲೈನ್ ಅರ್ಜಿ ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಬಾರಿ ಮತ್ತೆ ತಮ್ಮ ಲಕ್ ಚೆಕ್ ಮಾಡಿಕೊಳ್ಳಬಹುದಾಗಿದೆ. ಇದೀಗ ರಿಜಿಸ್ಟ್ರೇಶನ್ ಪ್ರಕ್ರಿಯೆ ಬಗ್ಗೆ ಕೆರಿಯರ್ ಇಂಡಿಯಾ ನಿಮಗೆ ಸಲಹೆ ನೀಡುತ್ತಿದೆ ಮುಂದಕ್ಕೆ ಓದಿ.

ಜೆಇಇ ಪ್ರಮುಖ ಪರೀಕ್ಷೆಗೆ ರಿಜಿಸ್ಟ್ರೇಶನ್ ಮಾಡುವುದು ಹೇಗೆ:

ಸ್ಟೆಪ್ 1: ಜೆಇಇ ಅಧಿಕೃತ ವೆಬ್‌ಸೈಟ್‌ಗೆ ವಿಸಿಟ್ ಮಾಡಿ
ಸ್ಟೆಪ್ 2: ಎನ್‌ಟಿಎ ಎಕ್ಸಾಮ್ಸ್ ಅಡಿಯಲ್ಲಿ ಬರುವ ಜಾಯಿಂಟ್ ಎಂಟ್ರೇಂಸ್ ಎಕ್ಸಾಮಿನೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಜೆಇಇ ಪ್ರಮುಖ ಅರ್ಜಿ ಭರ್ತಿ ಪ್ರಕ್ರಿಯೆ ಪ್ರಾರಂಭಿಸಲು ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಫಿಲ್ ಅಪ್ಲಿಕೇಶನ್ ಫಾರ್ಮ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5: ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 6: ಫೋಟೋಗ್ರಾಫ್ ಮತ್ತು ಸಹಿಯನ್ನ ಅಪ್‌ಲೋಡ್ ಮಾಡಿ
ಸ್ಟೆಪ್ 7: ಅರ್ಜಿ ಶುಲ್ಕ ಪಾವತಿಸಿ
ಸ್ಟೆಪ್ 8: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 9: ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಜೆಇಇ ಪ್ರಮುಖ ಪರೀಕ್ಷೆಯ ಪ್ರಮುಖ ದಿನಾಂಕಗಳು :

ಜೆಇಇ ಪ್ರಮುಖ 1:
ಪರೀಕ್ಷೆ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ
ರಿಜಿಸ್ಟ್ರೇಶನ್ ದಿನಾಂಕ: ಸೆಪ್ಟಂಬರ್ 2 ರಿಂದ ಅಕ್ಟೋಬರ್ 10,2019

ಅರ್ಜಿ ಶುಲ್ಕ ಪಾವತಿಸಲು ಕಡೆಯ ದಿನ: ಅಕ್ಟೋಬರ್ 11,2019

ಪ್ರವೇಶ ಪತ್ರ ಡೌನ್‌ಲೋಡ್: ಡಿಸಂಬರ್ 6,2019
ಪರೀಕ್ಷೆ ದಿನಾಂಕ: ಜನವರಿ 6 ರಿಂದ 11,2020
ಫಲಿತಾಂಶ ದಿನಾಂಕ: ಜನವರಿ 31, 2020

ಜೆಇಇ ಪ್ರಮುಖ 2:
ಪರೀಕ್ಷೆ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ
ರಿಜಿಸ್ಟ್ರೇಶನ್ ದಿನಾಂಕ: ಫೆಬ್ರವರಿ 7 ರಿಂದ ಮಾರ್ಚ್ 7, 2020
ಪ್ರವೇಶ ಪತ್ರ ಡೌನ್‌ಲೋಡ್: ಮಾರ್ಚ್ 16,2020
ಪರೀಕ್ಷೆ ದಿನಾಂಕ: ಎಪ್ರಿಲ್ 3 ರಿಂದ 9,2020
ಫಲಿತಾಂಶ ದಿನಾಂಕ: ಎಪ್ರಿಲ್ 30,2020

More News  

For Quick Alerts
ALLOW NOTIFICATIONS  
For Daily Alerts

English summary
JEE Main 2020 registration process started. Interested candidates can check how to apply and important dates here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+