JEE Main 2021 Admit Card : ಜೆಇಇ ಜುಲೈ ಸೆಶನ್ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಜೆಇಇ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಔಟ್

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಜುಲೈ ತಿಂಗಳಿನಲ್ಲಿ ನಡೆಸುವ ಜೆಇಇ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎನ್‌ಟಿಎ ಜೆಇಇ 4ನೇ ಸೆಶನ್ ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಜುಲೈ 14ರ ವರೆಗೆ ವಿಸ್ತರಿಸಲಾಗಿದೆ. ಜೆಇಇ 3ನೇ ಸೆಶನ್ ಪರೀಕ್ಷೆಯು ಜುಲೈ 20 ರಿಂದ 25ರ ವರೆಗೆ ಮತ್ತು 4ನೇ ಸೆಶನ್ ಪರೀಕ್ಷೆಯು ಜುಲೈ 27 ರಿಂದ ಆಗಸ್ಟ್ 2,2021ರವರೆಗೆ ನಡೆಯಲಿದೆ.

ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ:

ಸ್ಟೆಪ್ 1: ಜೆಇಇ ಅಧಿಕೃತ ವೆಬ್-ಸೈಟ್ https://jeemain.nta.nic.in/ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Download Admit Card of JEE (Main) Session-3 2021" ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಪ್ಪಿಲ್ಲದಂತೆ ಭರ್ತಿ ಮಾಡಿ
ಸ್ಟೆಪ್ 4: "SUBMIT" ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
Admit card for third session of the JEE Main 2021, scheduled for july have been released.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+