
ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಶನ್ ಮೈನ್ಸ್ ಸೆಶನ್ 3ರ ಫಲಿತಾಂಶ ಅತೀ ಶೀಘ್ರದಲ್ಲಿ ಪ್ರಕಟವಾಗಲಿದೆ. ಫಲಿತಾಂಶವು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಅಧಿಕೃತ ವೆಬ್‌ಸೈಟ್ ನ ಲ್ಲಿ ಬಿಡುಗಡೆಗೊಳ್ಳಲಿದೆ.
ಜೆಇಇ ಮೈನ್ಸ್ ಪರೀಕ್ಷೆಯನ್ನು ಜುಲೈ 20, 22, 25 ಮತ್ತು 27,2021ರಂದು ಭಾರತದೆಲ್ಲೆಡೆ ಆಫ್‌ಲೈನ್ ನಲ್ಲಿ ನಡೆಸಲಾಗಿತ್ತು. ಸೆಶನ್ ೩ರ ಫಲಿತಾಂಶವನ್ನು ಅತೀ ಶೀಘ್ರದಲ್ಲಿ ಮಾಡಲಿದ್ದು, ಫಲಿತಾಂಶವನ್ನು ವೀಸಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಜೆಇಇ ಮೈನ್ಸ್ ಸೆಶನ್ 3ರ ಫಲಿತಾಂಶ ವೀಕ್ಷಿಸುವುದು ಹೇಗೆ ? :
ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ jeemain.nta.nic.in ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ನಿಮ್ಮ ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್ ಭರ್ತಿ ಮಾಡಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
For Quick Alerts
For Daily Alerts


Click it and Unblock the Notifications











