JEE Main Admit Card 2020: ಜೆಇಇ ಜನವರಿ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಜನವರಿಯಲ್ಲಿ ನಡೆಸುವ ಜೆಇಇ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಇದೀಗ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಭಾರತದೆಲ್ಲೆಡೆ ಜೆಇಇ ಪ್ರಮುಖ ಪರೀಕ್ಷೆಯು ಜನವರಿ 6 ರಿಂದ 11,2020ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಈ ಬಗ್ಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್‌ ಮಾಡಿಕೊಳ್ಳಬಹುದು.

ಜನವರಿಯಲ್ಲಿ ನಡೆಯುವ ಜೆಇಇ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಜೆ ಇ ಇ ಪರೀಕ್ಷೆ:

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಪರೀಕ್ಷೆಯು ವೃತ್ತಿಪರ ಕೋರ್ಸುಗಳಿಗೆ ಸೇರುವ ವಿದ್ಯಾರ್ಥಿಗಳಲ್ಲಿ ಒತ್ತಡ ಕಡಿಮೆಮಾಡಲು ಹಾಗು ತಾಂತ್ರಿಕ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಾಧನೆ ಮಾಡಲು ಬಯಸುವವರಿಗೆ ಈ ಪರೀಕ್ಷೆಗಳು ಸಹಕಾರಿಯಾಗಿವೆ.

ಜೆ.ಇ.ಇ. ಪರೀಕ್ಷೆಗಳು ರಾಷ್ಟ್ರ ಮಟ್ಟದ ತಾಂತ್ರಿಕ ವಿದ್ಯಾಸಂಸ್ಥೆಗಳಿಗೆ ಪ್ರವೇಶವನ್ನು ಪಡೆಯಲು ತೆಗೆದುಕೊಳ್ಳಬೇಕಾದಂಥವು. ಐ.ಐ.ಟಿ., ಎನ್.ಐ.ಟಿ., ಐ.ಎಸ್.ಇ.ಆರ್., ಮುಂತಾದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಶುದ್ಧ ವಿಜ್ಞಾನವನ್ನೋ ಅಥವಾ ಅನ್ವಯ ವಿಜ್ಞಾನವನ್ನೋ ಅಧ್ಯಯನ ಮಾಡಲು ಜೆ.ಇ.ಇ. ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆಯಬೇಕು. ಜೆ.ಇ.ಇ. ಆಯ್ಕೆ ಪರೀಕ್ಷೆಗಳು ತಮ್ಮದೇ ಆದ ಪಠ್ಯವನ್ನು ಆಧರಿಸಿರುತ್ತವೆ.

ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ:

ಸ್ಟೆಪ್ 1: ಜೆಇಇ ಅಧಿಕೃತ ವೆಬ್-ಸೈಟ್ https://jeemain.nta.nic.in/WebInfo/Public/View.aspx?page=1 ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Download Admit Card of JEE (Main) January -2020" ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಪ್ಪಿಲ್ಲದಂತೆ ಭರ್ತಿ ಮಾಡಿ
ಸ್ಟೆಪ್ 4: "SUBMIT" ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಇದನ್ನು ಗಮನಿಸಿ: ಜೆಇಇ ಪ್ರಮುಖ ಪರೀಕ್ಷೆಗೆ ನಿಮ್ಮ ತಯಾರಿ ಹೀಗಿರಲಿ

ಸೂಚನೆ:

ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ಇರುವ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿಕೊಳ್ಳತಕ್ಕದ್ದು. ಪ್ರವೇಶ ಪತ್ರದಲ್ಲಿ ಏನಾದರು ತಪ್ಪುಗಳು ಕಂಡು ಬಂದಲ್ಲಿ ಕೂಡಲೇ JEE -M ಕಾರ್ಯದರ್ಶಿಗಳ ಗಮನಕ್ಕೆ ತರುವುದು.
ಅಭ್ಯರ್ಥಿಗಳು ಪರೀಕ್ಷೆಗೆ ನಿಗದಿ ಪಡಿಸಿದ ಅವಧಿಗೂ ಎರಡುವರೆ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪತಕ್ಕದ್ದು.

ಇದನ್ನು ಗಮನಿಸಿ: ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಷನ್

More News  

For Quick Alerts
ALLOW NOTIFICATIONS  
For Daily Alerts

English summary
JEE main admit card for january 2020 released.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+