JEE Main 2021 In Regional Languages: ಜೆಇಇ ಮುಖ್ಯ ಪರೀಕ್ಷೆಯನ್ನು ಹೆಚ್ಚು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗತ್ತೆ

ಜೆಇಇ ಮುಖ್ಯ ಪರೀಕ್ಷೆಯನ್ನು ಇನ್ನು ಹೆಚ್ಚು ಪ್ರಾದೇಶಿಕ ಭಾಷೆಯಲ್ಲಿ ನಡೆಸಲಿದ್ದೇವೆ: ಶಿಕ್ಷಣ ಸಚಿವ

 

ಜಂಟಿ ಪ್ರವೇಶ ಪರೀಕ್ಷಯ ಮುಖ್ಯ ಪರೀಕ್ಷೆಯನ್ನು ಮುಂದಿನ ವರ್ಷದಿಂದ ಹೆಚ್ಚು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ರಮೇಶ್ ಪ್ರೋಕ್ರಿಯಾಲ್ ನಿಶಾಂಕ್ ಇಂದು ಹೇಳಿದ್ದಾರೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ 2020) ಅನುಸಾರ ಜಂಟಿ ಪ್ರವೇಶ ಮಂಡಳಿ (ಜೆಎಬಿ) ಸಹಯೋಗದೊಂದಿಗೆ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಜೆಇಇ (ಮುಖ್ಯ) ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ ಮತ್ತು ಗುಜರಾತಿ ಭಾಷೆಗಳಲ್ಲಿ ನಡೆಸಲಾಗುತ್ತಿದೆ.

ದೇಶದಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಪ್ರವೇಶ ಪಡೆಯಲು ಇರುವ ಏಕೈಕ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) 11 ಭಾಷೆಗಳಲ್ಲಿ ನಡೆಸಲಾಗುತ್ತದೆ.

For Quick Alerts
ALLOW NOTIFICATIONS  
For Daily Alerts

English summary
JEE mains will be conducted in more regional languages said by education minister.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X