JNV Result 2022 : 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ

JNVST 6ನೇ ತರಗತಿ ಫಲಿತಾಂಶ 2022 : ಜವಾಹರ್ ನವೋದಯ ವಿದ್ಯಾಲಯ (JNVST) 2022ರ 6ನೇ ತರಗತಿಗೆ ಪ್ರವೇಶ ಫಲಿತಾಂಶವನ್ನು ಜೂನ್ 10 ರೊಳಗೆ ಪ್ರಕಟಿಸುವ ಸಾಧ್ಯತೆಯಿದೆ. JNV 6ನೇ ತರಗತಿ ಫಲಿತಾಂಶ ಮತ್ತು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ - navodaya ನಲ್ಲಿ ಪ್ರಕಟಿಸಲಾಗುತ್ತದೆ. ಪ್ರವೇಶ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತಮ್ಮ ರೋಲ್ ಸಂಖ್ಯೆಯನ್ನು ನಮೂದಿಸುವ ಮೂಲಕ 6ನೇ ತರಗತಿ ಪ್ರವೇಶ ಫಲಿತಾಂಶವನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು.

ಜೆಎನ್‌ವಿ 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ

ನವೋದಯ ವಿದ್ಯಾಲಯ ಸಮಿತಿಯು 6ನೇ ತರಗತಿ ಪ್ರವೇಶಕ್ಕಾಗಿ ಏಪ್ರಿಲ್ 30, 2022 ರಂದು ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 1:30 ರವರೆಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ಪ್ರವೇಶ ಪರೀಕ್ಷೆ ಪತ್ರಿಕೆಯಲ್ಲಿ ಮಾನಸಿಕ ಸಾಮರ್ಥ್ಯ ವಿಷಯದಿಂದ 40 ಪ್ರಶ್ನೆಗಳು, ಅಂಕಗಣಿತ ವಿಭಾಗದಿಂದ 20 ಪ್ರಶ್ನೆಗಳು ಮತ್ತು ಭಾಷಾ ವಿಷಯದಿಂದ 20 ಪ್ರಶ್ನೆಗಳನ್ನು ಕೇಳಲಾಗಿತ್ತು. ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ತಿಳಿಯಲು ಮುಂದೆ ನೋಡಿ.

ಜೆಎನ್‌ವಿ 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ

JNVST 6ನೇ ತರಗತಿ ಫಲಿತಾಂಶ: ಆನ್‌ಲೈನ್‌ ತಾತ್ಕಾಲಿಕ ಪಟ್ಟಿ ವೀಕ್ಷಿಸುವುದು ಹೇಗೆ?

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ navodaya.gov.in ಗೆ ಭೇಟಿ ನೀಡಿ
ಸ್ಟೆಪ್ 2 : ಮುಖಪುಟದಲ್ಲಿ "JNVST 6ನೇ ತರಗತಿ ಫಲಿತಾಂಶ" ಎಂಬ ಲಿಂಕ್ ಅನ್ನು ಹುಡುಕಿ ಮತ್ತು ಕ್ಲಿಕ್ ಮಾಡಿ
ಸ್ಟೆಪ್ 3 : ಅಲ್ಲಿ ಕೇಳಲಾಗಿರುವ ವಿವರಗಳನ್ನು ನಮೂದಿಸಿ
ಸ್ಟೆಪ್ 4 : JNV 6ನೇ ತರಗತಿ ಫಲಿತಾಂಶ pdf ಪರದೆಯ ಮೇಲೆ ಪ್ರದರ್ಶಿಸುತ್ತದೆ
ಸ್ಟೆಪ್ 5 : ಫಲಿತಾಂಶದ ಪಿಡಿಎಫ್ ಅನ್ನು ಪರಿಶೀಲಿಸಿ ಮತ್ತು ಅದನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6 : ಭವಿಷ್ಯದ ಬಳಕೆಗಾಗಿ ಪ್ರಿಂಟೌಟ್ ತೆಗೆದುಕೊಳ್ಳಿ

ನವೋದಯ ವಿದ್ಯಾಲಯ ಸಮಿತಿಯು 6ನೇ ತರಗತಿಯ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಿದ್ದು, ಪಟ್ಟಿಯಲ್ಲಿ ಸೂಚಿಸಲಾದ ವಿದ್ಯಾರ್ಥಿಗಳು ದೇಶಾದ್ಯಂತ ವಿವಿಧ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆಯುತ್ತಾರೆ.

For Quick Alerts
ALLOW NOTIFICATIONS  
For Daily Alerts

English summary
Jawahar navodaya vidyalaya class 6 provisional list likely to release by july 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X