JNVST Result 2022 : 6ನೇ ತರಗತಿ ಪ್ರವೇಶಾತಿ ಪರೀಕ್ಷೆಯ ಫಲಿತಾಂಶ ಪ್ರಕಟ

JNVST 6ನೇ ತರಗತಿ ಫಲಿತಾಂಶ 2022 : ಜವಾಹರ್ ನವೋದಯ ವಿದ್ಯಾಲಯ (JNVST) 2022ರ 6ನೇ ತರಗತಿ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ. JNV 6ನೇ ತರಗತಿ ಫಲಿತಾಂಶ ಮತ್ತು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ - navodaya ನಲ್ಲಿ ಪ್ರಕಟಿಸಲಾಗಿದೆ. ಪ್ರವೇಶ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತಮ್ಮ ರೋಲ್ ಸಂಖ್ಯೆಯನ್ನು ನಮೂದಿಸುವ ಮೂಲಕ 6ನೇ ತರಗತಿ ಪ್ರವೇಶ ಫಲಿತಾಂಶವನ್ನು ಪರಿಶೀಲಿಸಬಹುದು ಮತ್ತು ಸ್ಕೋರ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಬಹುದು.

ಜೆಎನ್‌ವಿ 6ನೇ ತರಗತಿ ಪ್ರವೇಶಾತಿ ಪರೀಕ್ಷೆಯ ಫಲಿತಾಂಶ ಔಟ್

ನವೋದಯ ವಿದ್ಯಾಲಯ ಸಮಿತಿಯು 6ನೇ ತರಗತಿ ಪ್ರವೇಶಕ್ಕಾಗಿ ಏಪ್ರಿಲ್ 30, 2022 ರಂದು ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 1:30 ರವರೆಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ಪ್ರವೇಶ ಪರೀಕ್ಷೆ ಪತ್ರಿಕೆಯಲ್ಲಿ ಮಾನಸಿಕ ಸಾಮರ್ಥ್ಯ ವಿಷಯದಿಂದ 40 ಪ್ರಶ್ನೆಗಳು, ಅಂಕಗಣಿತ ವಿಭಾಗದಿಂದ 20 ಪ್ರಶ್ನೆಗಳು ಮತ್ತು ಭಾಷಾ ವಿಷಯದಿಂದ 20 ಪ್ರಶ್ನೆಗಳನ್ನು ಕೇಳಲಾಗಿತ್ತು. ವಿದ್ಯಾರ್ಥಿಗಳು ಫಲಿತಾಂಶ ಮತ್ತು ಸ್ಕೋರ್ ಕಾರ್ಡ್ ವೀಕ್ಷಿಸುವುದು ಹೇಗೆ ಎಂದು ತಿಳಿಯಲು ಮುಂದೆ ನೋಡಿ.

ಜೆಎನ್‌ವಿ 6ನೇ ತರಗತಿ ಪ್ರವೇಶಾತಿ ಪರೀಕ್ಷೆಯ ಫಲಿತಾಂಶ ಔಟ್

JNVST 6ನೇ ತರಗತಿ ಫಲಿತಾಂಶ: ಆನ್‌ಲೈನ್‌ ತಾತ್ಕಾಲಿಕ ಪಟ್ಟಿ ವೀಕ್ಷಿಸುವುದು ಹೇಗೆ?

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ navodaya.gov.in ಗೆ ಭೇಟಿ ನೀಡಿ
ಸ್ಟೆಪ್ 2 : ಮುಖಪುಟದಲ್ಲಿ "JNVST 6ನೇ ತರಗತಿ ಫಲಿತಾಂಶ ಮತ್ತು ಸ್ಕೋರ್ ಕಾರ್ಡ್" ಎಂಬ ಲಿಂಕ್ ಅನ್ನು ಹುಡುಕಿ ಮತ್ತು ಕ್ಲಿಕ್ ಮಾಡಿ
ಸ್ಟೆಪ್ 3 : ಅಲ್ಲಿ ಕೇಳಲಾಗಿರುವ ವಿವರಗಳನ್ನು ನಮೂದಿಸಿ
ಸ್ಟೆಪ್ 4 : JNV 6ನೇ ತರಗತಿ ಫಲಿತಾಂಶ pdf ಪರದೆಯ ಮೇಲೆ ಪ್ರದರ್ಶಿಸುತ್ತದೆ
ಸ್ಟೆಪ್ 5 : ಫಲಿತಾಂಶದ ಪಿಡಿಎಫ್ ಅನ್ನು ಪರಿಶೀಲಿಸಿ ಮತ್ತು ಅದನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6 : ಭವಿಷ್ಯದ ಬಳಕೆಗಾಗಿ ಪ್ರಿಂಟೌಟ್ ತೆಗೆದುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
Jawahar navodaya vidyalaya selection test class 6 result released. Here is how to check result and scorecard.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+