ದ್ವಿತೀಯ ಪಿಯುಸಿ 2019 ರ ಫಲಿತಾಂಶ ಏಪ್ರಿಲ್ ತಿಂಗಳ ಕೊನೆಯಲ್ಲಿ ಪ್ರಕಟವಾಗುವ ಸಾಧ್ಯತೆ

ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ ತಿಂಗಳ ಅಂತ್ಯದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಕಳೆದ ವರ್ಷ ದ್ವಿತೀಯ ಪಿಯುಸಿ ಫಲಿತಾಂಶವು ಏಪ್ರಿಲ್ 30 ರಂದು ಪ್ರಕಟವಾಗಿದ್ದು ಈ ವರ್ಷವೂ ಏಪ್ರಿಲ್ ಕೊನೆಯಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಇನ್ನೂ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ http://kseeb.kar.nic.in/ ಅಥವಾ http://www.examresults.net/ ನಲ್ಲಿ ವೀಕ್ಷಿಸಬಹುದು.

ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ ಅಂತ್ಯದಲ್ಲಿ ಪ್ರಕಟ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮಾರ್ಚ್ 1ರಿಂದ 18,2019 ರ ವರೆಗೆ ನಡೆಸಲಾಗಿತ್ತು. ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳು ಫಲಿತಾಂಶದ ಬಗೆಗೆ ಆಗಾಗ ಅಧಿಕೃತ ವೆಬ್‌ಸೈಟ್‌ ಅನ್ನು ವೀಕ್ಷಿಸುತ್ತಿರತ್ತಕ್ಕದ್ದು.

ಪಿಯುಸಿ 2019 ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ http://kseeb.kar.nic.in/ ಅಥವಾ http://www.examresults.net/ ಗೆ ಹೋಗಿ
ಸ್ಟೆಪ್ 2: ಕರ್ನಾಟಕ ದ್ವಿತೀಯ ಪಿಯುಸಿ 2019 ಫಲಿತಾಂಶ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ರಿಜಿಸ್ಟ್ರರ್ ನಂಬರ್ ನೀಡಿ
ಸ್ಟೆಪ್ 3: ನಂತರ ನಿಮ್ಮ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣುತ್ತದೆ. ಅದನ್ನು ಡೌನ್‌ಲೋಡ್ ಮಾಡಿಕೊಳ್ಳಿ

ವಿದ್ಯಾರ್ಥಿಗಳು ಡೌನ್‌ಲೋಡ್ ಮಾಡಿಕೊಂಡ ಪರೀಕ್ಷಾ ಫಲಿತಾಂಶದ ಪ್ರತಿಯನ್ನು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಬಹುದು. ಅಧಿಕೃತ ಅಂಕಪಟ್ಟಿಗಳು ಲಭ್ಯವಾಗುವ ವರೆಗೂ ಮುಂದಿನ ಶೈಕ್ಷಣಿಕ ಕೋರ್ಸುಗಳಿಗೆ ಅರ್ಜಿ ಸಲ್ಲಿಸಲು ಪ್ರತಿಗಳು ಸಹಾಯಕವಾಗುತ್ತವೆ.

ವಿದ್ಯಾರ್ಥಿಗಳು ಎಸ್‌ಎಂಎಸ್‌ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ. ಎಸ್‌ಎಂಎಸ್‌ ಮಾಡಲು KAR12 ಅಂತ ಟೈಪ್ ಮಾಡಿ ನಿಮ್ಮ ROLLNUMBER ಹಾಕಿ 56263 ಕ್ಕೆ ಕಳುಹಿಸಿ ನಿಮ್ಮ ಫಲಿತಾಂಶವನ್ನು ಮೊಬೈಲ್‌ನಲ್ಲೇ ವೀಕ್ಷಿಸಿ. (KAR12ROLLNUMBER -56263)

More News  

For Quick Alerts
ALLOW NOTIFICATIONS  
For Daily Alerts

English summary
karnataka PUC II 2019 results will be announced announced by end of the april month.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+