Karnataka 2nd PUC Exam Time Table 2021: ಮೇ 24 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಮೇ 24 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕಗಳನ್ನು ಇಂದು ಪ್ರಕಟಿಸಲಾಗಿದೆ. ಮೇ 24,2021 ರಿಂದ ಜೂನ್ 16,2021ರ ವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6,72,000 ವಿದ್ಯಾರ್ಥಿಗಳು ನೊಂದಾಯಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿಗಳಿಂದ ಹೆಚ್ಚು ಸಮಸ್ಯೆಯಾಗಿದೆ. ಆದರೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪಠ್ಯಕ್ರಮವನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ.

ಈ ಬಾರಿ ಪರೀಕ್ಷಾ ಕೇಂದ್ರಗಳು ಕೇವಲ ಪರೀಕ್ಷಾ ಕೇಂದ್ರಗಳಾಗಿರುವುದಿಲ್ಲ, ಅವು ಹಲವು ಸುರಕ್ಷತಾ ಕ್ರಮಗಳನ್ನೊಳಗೊಂಡ ಪರೀಕ್ಷಾ ಕೇಂದ್ರಗಳಾಗಿರುತ್ತವೆ. ಪರೀಕ್ಷೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪರೀಕ್ಷಾ ವೇಳಾಪಟ್ಟಿ:

ಮೇ 24: ಇತಿಹಾಸ
ಮೇ 25: ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ
ಮೇ 26: ಭೂಗೋಳಶಾಸ್ತ್ರ
ಮೇ 27: ಮನಶಾಸ್ತ್ರ, ಬೇಸಿಕ್ ಮ್ಯಾಥ್ಸ್
ಮೇ 28: ತರ್ಕಶಾಸ್ತ್ರ
ಮೇ 29: ಕನ್ನಡ
ಮೇ 31: ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ
ಜೂನ್ 1: ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್
ಜೂನ್ 2: ರಾಜ್ಯಶಾಸ್ತ್ರ, ಗಣಕ ವಿಜ್ಞಾನ
ಜೂನ್ 3: ಜೀವಶಾಸ್ತ್ರ, ಇಲೆಕ್ಟ್ರಾನಿಕ್ಸ್
ಜೂನ್ 4: ಅರ್ಥಶಾಸ್ತ್ರ
ಜೂನ್ 5: ಗೃಹವಿಜ್ಞಾನ
ಜೂನ್ 7: ವ್ಯವಹಾರ ಅಧ್ಯಯನ, ಭೌತಶಾಸ್ತ್ರ
ಜೂನ್ 8: ಭೂಗರ್ಭಶಾಸ್ತ್ರ
ಜೂನ್ 9: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್ ಫ್ರೆಂಚ್
ಜೂನ್ 10: ಸಮಾಜಶಾಸ್ತ್ರ, ರಸಾಯನಶಾಸ್ತ್ರ
ಜೂನ್ 11: ಉರ್ದು, ಸಂಸ್ಕೃತ
ಜೂನ್ 12: ಸಂಖ್ಯಾಶಾಸ್ತ್ರ,
ಜೂನ್ 14: ಐಚ್ಛಿಕ ಕನ್ನಡ
ಜೂನ್ 15: ಹಿಂದಿ
ಜೂನ್ 16: ಇಂಗ್ಲೀಷ್

More News  

For Quick Alerts
ALLOW NOTIFICATIONS  
For Daily Alerts

English summary
Karnataka second puc exam 2021 time table released. Exams will starts from may 24 to june 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+