Karnataka 2nd PUC Result 2022 : ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಬೆಳಿಗ್ಗೆ 11:30ಕ್ಕೆ ಪ್ರಕಟ ಮಾಡಲಾಗುತ್ತಿದೆ. ಫಲಿತಾಂಶ ಪ್ರಕಟವಾದ ಕೂಡಲೇ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ರಿಲೀಸ್

ಪಿಯುಸಿ ಫಲಿತಾಂಶವನ್ನು ಜೂನ್ 18ರಂದು ಬೆಳಿಗ್ಗೆ 11:00ಕ್ಕೆರಂದು ಪ್ರಕಟ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ನಿನ್ನೆ ಟ್ವೀಟ್ ಮಾಡಿ ತಿಳಿಸಿದ್ದರು.

ಕೋವಿಡ್ ಮತ್ತು ಹಿಜಾಬ್ ನಡುವೆಯೇ ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು, 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ನಾಳೆ ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು. ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ತಿಳಿಯಿರಿ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ರಿಲೀಸ್

ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸುವುದು ಹೇಗೆ ? :

ಸ್ಟೆಪ್ 1: ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ http://karresults.nic.in./ ಅಥವಾ http://pue.kar.nic.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಜೊತೆಗೆ ಕೇಳಲಾಗಿರುವ ಮಾಹಿತಿಯನ್ನು ತುಂಬಿ
ಸ್ಟೆಪ್ 4: ಸ್ಕ್ರೀನ್ ಮೇಲೆ ಫಲಿತಾಂಶ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಕಳೆದ ವರ್ಷ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20 ರಂದು ಪ್ರಕಟಿಸಲಾಗಿತ್ತು. 5,90,153 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು, ಈ ಪೈಕಿ 2,239 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಗಳಿಸಿದ್ದರು.

More News  

For Quick Alerts
ALLOW NOTIFICATIONS  
For Daily Alerts

English summary
Karnataka second puc results will be announce today. Here is how to check results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+