Karnataka 2nd PUC Admit Card 2022 : ಪ್ರವೇಶ ಪತ್ರ ಬಿಡುಗಡೆ ದಿನಾಂಕ ಮತ್ತು ಡೌನ್‌ಲೋಡ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟ ಮಾಡಲಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ದ್ವಿತೀಯ ಪಿಯುಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಏಪ್ರಿಲ್ 22,2022 ರಿಂದ ಮೇ 18,2022ರ ವರೆಗೆ ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪರೀಕ್ಷೆಗೆ ಕಡ್ಡಾಯವಾಗಿ ಪ್ರವೇಶ ಪತ್ರವನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.

ಕರ್ನಾಟಕ ದ್ವಿತೀಯ ಪಿಯುಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://pue.karnataka.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಕರ್ನಾಟಕ ದ್ವಿತೀಯ ಪಿಯುಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಪ್ರವೇಶ ಪತ್ರ ಬಿಡುಗಡೆ ಯಾವಾಗ ?:

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಏಪ್ರಿಲ್ 22,2022 ರಿಂದ ಮೇ 18,2022ರ ವರೆಗೆ ನಡೆಯಲಿವೆ. ಪರೀಕ್ಷೆಗೆ ಒಂದು ವಾರ ಮುಂಚಿತವಾಗಿ ಇಲಾಖೆಯು ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಿದೆ. ಪ್ರವೇಶ ಪತ್ರ ಪ್ರಕಟವಾದ ಬಳಿಕ ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ದ್ವಿತೀಯ ಪಿಯುಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಪ್ರವೇಶ ಪತ್ರದಲ್ಲಿ ಏನೆಲ್ಲಾ ಪ್ರಕಟಿಸಲಾಗಿರುತ್ತೆ ?:

* ಅಭ್ಯರ್ಥಿಯ ಹೆಸರು
* ಅಭ್ಯರ್ಥಿಯ ಜನ್ಮ ದಿನಾಂಕ
* ತಂದೆಯ ಹೆಸರು
* ತಾಯಿಯ ಹೆಸರು
* ಶಾಲೆ/ಕಾಲೇಜು ಕೋಡ್
* ಶಾಲೆ/ಕಾಲೇಜು ಹೆಸರು
* ಪರೀಕ್ಷಾ ಕೇಂದ್ರದ ಹೆಸರು
* ಪರೀಕ್ಷಾ ಕೇಂದ್ರದ ಕೋಡ್
* ಕೋಡ್ ಜೊತೆಗೆ ವಿಷಯಗಳ ಹೆಸರು
* ಪರೀಕ್ಷೆಯ ಅವಧಿ
* ಪ್ರಾಧಿಕಾರ/ಕರ್ನಾಟಕ ಮಂಡಳಿಯ ಸಹಿ
* ಅಭ್ಯರ್ಥಿಯ ಸಹಿ

ಕರ್ನಾಟಕ ದ್ವಿತೀಯ ಪಿಯುಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಪ್ರವೇಶ ಪತ್ರದಲ್ಲಿ ಲಭ್ಯವಿರುವ ವಿವರಗಳು :

* ಅಭ್ಯರ್ಥಿಯ ಹೆಸರು

* ತಂದೆಯ ಹೆಸರು

* ಪರೀಕ್ಷೆಯ ದಿನಾಂಕ ಮತ್ತು ಸಮಯ

* ಪರೀಕ್ಷೆಯ ಸ್ಥಳ

* ವಿಷಯವಾರು ಪರೀಕ್ಷೆಯ ವೇಳಾಪಟ್ಟಿ

* ಪರೀಕ್ಷೆಯ ದಿನದ ಸೂಚನೆಗಳು

For Quick Alerts
ALLOW NOTIFICATIONS  
For Daily Alerts

English summary
Karnataka 2nd PUC Hall Ticket 2022 pue.kar.nic.in Check To Download Karnataka Board 2nd PUC Admit Card, Roll Number, Exam Date and other details here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X