Karnataka 2nd PUC Result 2021 : ಪಿಯುಸಿ ಫಲಿತಾಂಶ ಇಂದು ಸಂಜೆ ಪ್ರಕಟ, ಫಲಿತಾಂಶ ವೀಕ್ಷಿಸುವುದು ಹೇಗೆ ?

ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ತಿಳಿಯಿರಿ

Karnataka Second PUC Result 2021 : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಸಂಜೆ 4:30ಕ್ಕೆ ಪ್ರಕಟವಾಗಲಿದೆ. ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ವಿದ್ಯಾರ್ಥಿಗಳ ಫಲಿತಾಂಶವನ್ನು ಸಿಬಿಎಸ್‌ಇ ಮಾದರಿಯಲ್ಲಿ ಎಸ್ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯು ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲು ಗ್ರೇಡ್ ಬದಲು ಅಂಕಗಳ ಆಧಾರದಲ್ಲಿ ಜುಲೈ 20 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿತ್ತು. ಅದರಂತೆಯೇ ಇಂದು ಸಂಜೆ ಫಲಿತಾಂಶ ಬಿಡುಗಡೆಯಾಗಲಿದ್ದು, ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ.

ಫಲಿತಾಂಶ ವೀಕ್ಷಿಸುವುದು ಹೇಗೆ ? :

ಸ್ಟೆಪ್ 1: ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ http://karresults.nic.in./ ಅಥವಾ
http://pue.kar.nic.in/ ಗೆ ಭೇಟಿ ನೀಡಿ
ಸ್ಟೆಪ್ 2: ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಜೊತೆಗೆ ಕೇಳಲಾಗಿರುವ ಮಾಹಿತಿಯನ್ನು ತುಂಬಿ
ಸ್ಟೆಪ್ 3: ಸ್ಕ್ರೀನ್ ಮೇಲೆ ಫಲಿತಾಂಶ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka second puc results 2021 will be announced today at 4 pm. Here is how to check result.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+