Karnataka Second PUC Result 2021 : ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ : ಫಲಿತಾಂಶ ವೀಕ್ಷಿಸುವುದು ಎಲ್ಲಿ ?

ನಾಳೆ(ಜುಲೈ 20) ಸಂಜೆ 4;30ಕ್ಕೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಸುರೇಶ್ ಕುಮಾರ್

Karnataka Second PUC Result 2021 : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ 20ರಂದು ಸಂಜೆ 4:30ಕ್ಕೆ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸುವುದು ಎಲ್ಲಿ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ವಿದ್ಯಾರ್ಥಿಗಳ ಫಲಿತಾಂಶವನ್ನು ಸಿಬಿಎಸ್‌ಇ ಮಾದರಿಯಲ್ಲಿ ಎಸ್ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯು ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲು ಗ್ರೇಡ್ ಬದಲು ಅಂಕಗಳ ಆಧಾರದಲ್ಲಿ ಜುಲೈ 20 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿತ್ತು. ಅದರಂತೆ ನಾಳೆ ಫಲಿತಾಂಶ ಬಿಡುಗಡೆಯಾಗಲಿದ್ದು, ಫಲಿತಾಂಶವನ್ನು ಎಲ್ಲಿ ವೀಕ್ಷಿಸಬಹುದು ಎಂದು ಇಲ್ಲಿ ತಿಳಿಯಿರಿ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬಳಿಕ ಅಧಿಕೃತ ವೆಬ್‌ಸೈಟ್ http://karresults.nic.in./ ಅಥವಾ
https://sslc.karnataka.gov.in/ ರಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಅನ್ನು ನಮೂದಿಸುವ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Karnataka second puc results 2021 will be announced on july 20 at 4:30pm. Here is the websites to check result.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+