Karnataka 2nd PUC Results 2021 : ಸದ್ಯಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ನೀಡಬೇಡಿ : ಹೈಕೋರ್ಟ್ ಆದೇಶ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಸದ್ಯಕ್ಕೆ ನೀಡಬೇಡಿ : ಹೈಕೋರ್ಟ್

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಪರೀಕ್ಷೆಯ ಫಲಿತಾಂಶವನ್ನು ಸದ್ಯಕ್ಕೆ ನೀಡಬೇಡಿ ಎಂದು ಉಚ್ಚ ನ್ಯಾಯಾಲಯ ವಿಭಾಗೀಯ ಪೀಠದಿಂದ ಮೌಖಿಕ ಆದೇಶ ಹೊರಡಿಸಿದೆ.

ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ರೆಗ್ಯುಲರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪಿಯು ರಿಪೀಟರ್ಸ್ ಅಭ್ಯರ್ಥಿಗಳು ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 17ರ ವರೆಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟ ಮಾಡಬೇಡಿ ಎಂದು ಹೈಕೋರ್ಟ್ ತಿಳಿಸಿದೆ.

ಪಾಸ್ ಮಾಡಿದರೆ ಎಲ್ಲರನ್ನೂ ಪಾಸ್ ಮಾಡಬೇಕಿತ್ತು. ರೆಗ್ಯುಲರ್ ವಿದ್ಯಾರ್ಥಿಗಳನ್ನು ಪಾಸ್ ಮಾಡಿ, ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸುವುದು ಸರಿಯಲ್ಲ. ಈ ಕುರಿತು ಸರ್ಕಾರ ಎಜಿ ಗೆ ಗುರುವಾರದೊಳಗೆ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka high court tells not to announce karnataka second puc 2021 results till june 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+