Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ

ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳು ಜು.6ರಿಂದ ಲಭ್ಯ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಜುಲೈ 6ರಿಂದ ಇಲಾಖೆಯ ವೆಬ್‌ಸೈಟ್‌ನಿಂದ ಪ್ರತಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಅವರು ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳು ಜು.6ರಿಂದ ಲಭ್ಯ

ಏಪ್ರಿಲ್-ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಜೂನ್ 18,2022ರಂದು ಪ್ರಕಟಿಸಿದ್ದು, ವಿದ್ಯಾರ್ಥಿಗಳು
ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ ಪಡೆಯಲು ಜೂನ್ 30,2022ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಜುಲೈ 6,2022 ರಿಂದ ಹಂತ ಹಂತವಾಗಿ ಸ್ಕ್ಯಾನ್ಡ್ ಪ್ರತಿಯನ್ನು ವೆಬ್‌ಸೈಟ್ ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಈ ಬಗ್ಗೆ ಅಪ್‌ಲೋಡ್ ಮಾಡಿರುವ ವಿದ್ಯಾರ್ಥಿಗಳಿಗೆ ಎಸ್‌ಎಂಎಸ್ ಮೂಲಕ ಸಂದೇಶ ರವಾನಿಸಲಾಗುವುದು. ಸಂದೇಶ ಸ್ವೀಕರಿಸಿದ ವಿದ್ಯಾರ್ಥಿಗಳು ಸಂಬಂಧಿಸಿದ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿಯನ್ನು ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Karnataka second puc results 2022 has been released. Students can download photocopy of answer sheets from july 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+