Karnataka 2nd PUC Supplementary Result 2022 : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಆಗಸ್ಟ್ 12 ರಿಂದ ಆಗಸ್ಟ್ 25, 2022 ರವರೆಗೆ ಎರಡು ಅವಧಿಗಳಲ್ಲಿ ನಡೆಸಲಾಯಿತು. ಬೆಳಗಿನ ಅಧಿವೇಶನವು 10:15 ರಿಂದ 1:30 ರ ನಡುವೆ ಮತ್ತು ಮಧ್ಯಾಹ್ನದ ಅಧಿವೇಶನವು 2:15 ರಿಂದ 5:30 ರ ನಡುವೆ ನಡೆಸಲಾಯಿತು.

ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್​ಸೈಟ್ http://karresults.nic.in/ ಗೆ ಭೇಟಿ ನೀಡಿ
ಸ್ಟೆಪ್ 2 : ಸ್ಕ್ರೀನ್ ಮೇಲೆ ಫಲಿತಾಂಶ​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ವಿದ್ಯಾರ್ಥಿಗಳು ನಿಮ್ಮ ರಿಜಿಸ್ಟರ್ ಸಂಖ್ಯಹೆ ಮತ್ತು ಅಲ್ಲಿ ಕೇಳಲಾಗಿರುವ ಇತರೆ ಮಾಹಿತಿಯನ್ನು ತುಂಬಿ ಲಾಗಿನ್ ಮಾಡಿ
ಸ್ಟೆಪ್ 4 : ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಫಲಿತಾಂಶ ವೀಕ್ಷಿಸಿದ ಬಳಿಕ ವಿದ್ಯಾರ್ಥಿಗಳಿಗೆ ಏನಾದರೂ ಪ್ರಶ್ನೆಗಳಿದ್ದಲ್ಲಿ ಮಂಡಳಿಯನ್ನು ಸಂಪರ್ಕಿಸಬಹುದು.

ಅಭ್ಯರ್ಥಿಗಳು ನೇರವಾಗಿ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka second puc supplementary exam 2022 results released. Here is how to check results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X