Karnataka Academic Year 2021-22: ಜುಲೈ 15 ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಚಿಂತನೆ

ಜುಲೈ 15 ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಚಿಂತನೆ

ಕರ್ನಾಟಕ ರಾಜ್ಯದ ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಪ್ರಾರಂಭಿಸಲು ಚಿಂತನೆ ಸಡೆಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೋನಾ ಮಹಾಮಾರಿಯ ಎರಡನೇ ಅಲೆ ಶುರುವಾಗಿದೆ ಅದನ್ನು ಗಮನದಲ್ಲಿಟ್ಟುಕೊಂಡು ಜುಲೈ 15 ರಿಂದ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 1 ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸಬಾರದು ಎಂದು ಕಡ್ಡಾಯ ಸೂಚನೆ ನೀಡಲಾಗಿದೆ. ಖಾಸಗಿ ಶಾಲೆಗಳು ನಿಯಮವನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಮಾರ್ಚ್ 1 ರಿಂದ 1 ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸಲು ನನಗೆ ಇಚ್ಚೆ ಇತ್ತು. ಆದರೆ ಮಕ್ಕಳ ಆರೋಗ್ಯ ಹಿತದೃಷ್ಠಿಯಿಂದ ತರಗತಿಗಳನ್ನು ಆರಂಭಿಸುವ ಚಿಂತನೆ ಸಡೆಸಿಲ್ಲ ಎಂದು ಅವರು ತಿಳಿಸಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka next academic year 2021 will start from july 15 said by minister s suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+