ಕರ್ನಾಟಕ ಬ್ಯಾಂಕ್ ನೇಮಕಾತಿ 2019 : ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ

ಕರ್ನಾಟಕ ಬ್ಯಾಂಕ್ 2019 ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳ ನೇಮಕಾತಿಯ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಬ್ಯಾಂಕ್ ಆಗಸ್ಟ್ 3,2019ರಂದು ನಡೆಸಲಾದ ಆನ್‌ಲೈನ್‌ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಾಗಿದೆ.

ಕರ್ನಾಟಕ ಬ್ಯಾಂಕ್ ಪರೀಕ್ಷಾ ಫಲಿತಾಂಶ ಬಿಡುಗಡೆ

ಕರ್ನಾಟಕ ಬ್ಯಾಂಕ್ ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಜುಲೈ 20,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಇದೀಗ ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://karnatakabank.com/ ಗೆ ಹೋಗಿ
ಸ್ಟೆಪ್ 2: ವೆಬ್ ಸೈಟ್ ನ ಹೋಮ್ ಪೇಜ್ ನಲ್ಲಿ ಪರೀಕ್ಷಾ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಹೊಸ ವೆಬ್ ಪೇಜ್ ತೆರೆಯುತ್ತದೆ. ಅಲ್ಲಿ ನಿಮ್ಮ ಅಪ್ಲಿಕೇಶನ್ ಐಡಿ, ನಿಮ್ಮ ಹೆಸರು ಮತ್ತು ಜನ್ಮ ದಿನಾಂಕವನ್ನು ಭರ್ತಿ ಮಾಡಿ ನಂತರ submit ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗುತ್ತದೆ. ಫಲಿತಾಂಶವನ್ನು ಸಂಪೂರ್ಣವಾಗಿ ವೀಕ್ಷಿಸಿ
ಸ್ಟೆಪ್ 5: ನಂತರ ಫಲಿತಾಂಶವನ್ನು ಡೌನ್ ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಬಹುದು.

ಪರೀಕ್ಷಾ ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ

ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka Bank 2019 released probationary clerk results on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X