ಕರ್ನಾಟಕ ಬ್ಯಾಂಕ್ ನೇಮಕಾತಿ 2019: ಪ್ರೊಬೇಷನರಿ ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ

ಕರ್ನಾಟಕ ಬ್ಯಾಂಕ್ ಪರೀಕ್ಷಾ ಫಲಿತಾಂಶ ಬಿಡುಗಡೆ

ಕರ್ನಾಟಕ ಬ್ಯಾಂಕ್ 2019 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪರೀಕ್ಷಾ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಜನವರಿ 24,2019 ರಂದು ನಡೆದ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳನ್ನು ತಮ್ಮ ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದು.

ಕರ್ನಾಟಕ ಬ್ಯಾಂಕ್ ನೇಮಕಾತಿ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ https://karnatakabank.com/ ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://karnatakabank.com/ ಗೆ ಹೋಗಿ
ಸ್ಟೆಪ್ 2: ವೆಬ್ ಸೈಟ್ ನ ಹೋಮ್ ಪೇಜ್ ನಲ್ಲಿ ಪರೀಕ್ಷಾ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಹೊಸ ವೆಬ್ ಪೇಜ್ ತೆರೆಯುತ್ತದೆ. ಅಲ್ಲಿ ನಿಮ್ಮ ಅಪ್ಲಿಕೇಶನ್ ಐಡಿ, ನಿಮ್ಮ ಹೆಸರು ಮತ್ತು ಜನ್ಮ ದಿನಾಂಕವನ್ನು ಭರ್ತಿ ಮಾಡಿ ನಂತರ submit ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಕರ್ನಾಟಕ ಬ್ಯಾಂಕ್ ಪರೀಕ್ಷಾ ಫಲಿತಾಂಶವು ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗುತ್ತದೆ. ಫಲಿತಾಂಶವನ್ನು ಸಂಪೂರ್ಣವಾಗಿ ವೀಕ್ಷಿಸಿ
ಸ್ಟೆಪ್ 5: ನಂತರ ಫಲಿತಾಂಶವನ್ನು ಡೌನ್ ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಬಹುದು.

ಫಲಿತಾಂಶದ ಅನುಸಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಒಂದು ವ‍ರ್ಷದ ಅವಧಿಯವರೆಗೆ ಪ್ರೊಬೇಷನರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಪರೀಕ್ಷಾ ಅವಧಿಯು ತೃಪ್ತಿದಾಯಕವಾಗಿ ಪೂರ್ಣಗೊಂಡ ಮೇಲೆ ಕರ್ನಾಟಕ ಬ್ಯಾಂಕ್ ನಿಯಮಾನುಸಾರ ಅಭ್ಯರ್ಥಿಗಳ ನೇಮಕಾತಿಯನ್ನು ದೃಢೀಕರಿಸಲಾಗುವುದು.

ಪ್ರಸ್ತುತ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಮಂಗಳೂರಿನಲ್ಲಿದೆ. ಇದು 834 ಶಾಖೆಗಳು, 1374 ಎಟಿಎಂ ಗಳು ಮತ್ತು 160ಇ-ಲಾಬಿ / ಮಿನಿ ಇ-ಲಾಬಿ ಗಳನ್ನು 22 ರಾಜ್ಯಗಳಲ್ಲಿ ಮತ್ತು 2 ಯೂನಿಯನ್ ಪ್ರದೇಶಗಳಲ್ಲಿ ಹೊಂದಿರುತ್ತದೆ.

ಪರೀಕ್ಷಾ ಫಲಿತಾಂಶವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Bank has announced the karnataka bank result 2019 for probationary officer posts in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+