Karnataka Budget 2021: ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ತಮ್ಮ ಮಕ್ಕಳ ಆರೈಕೆಗೆ 6 ತಿಂಗಳ ರಜೆ ಘೋಷಣೆ

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ನಂತರ ಮಕ್ಕಳ ಆರೈಕೆಗೆ 6 ತಿಂಗಳ ರಜೆ ಘೋಷಣೆ

2021-22ನೇ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪನವರು ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ.

 

ರಾಜ್ಯದಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಈಗಾಗಲೇ ಅಸ್ತಿತ್ವದಲ್ಲಿರುವ 6 ತಿಂಗಳ ಹೆರಿಗೆ ರಜೆಯೊಂದಿಗೆ ಆರು ತಿಂಗಳು ಮಕ್ಕಳ ಆರೈಕೆ ರಜೆ ನಿಡಲಾಗುವುದು ಎಂದು ಘೋಷಿಸಿದ್ದಾರೆ.

ಬಜೆಟ್‌ ನಲ್ಲಿ ಮಹಿಳೆಯರಿಗೆ ಘೋಷಿಸಿದ ಕೊಡುಗೆಗಳು:

* ರಾಜ್ಯಾದ್ಯಂತ ಸ್ವ ಉದ್ಯೋಗದ ಮೂಲಕ 60 ಸಾವಿರ ಮಹಿಳೆಯರಿಗೆ ಉದ್ಯೋಗ
* 2 ಕೋಟಿ ರೂಪಾಯಿಗಳ ತನಕ ಶೇ.4 ರಷ್ಟು ಬಡ್ಡಿದರದಲ್ಲಿ ಮಹಿಳಾ ಉದ್ಯಮಿಗಳಿಗೆ ಸಾಲ.
* ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್‌ಲೈನ್ ಮಾರುಕಟ್ಟೆ ಸೌಲಭ್ಯ
* ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೆ.20 ರಷ್ಟು ಮೀಸಲಾತಿ
* ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ದರದ ಬಸ್‌ಪಾಸ್ . 'ವನಿತಾ ಸಂಗಾತಿ' ಬಸ್ ಪಾಸ್ ಹೆಸರಿನಲ್ಲಿ ಈ ಯೋಜನೆ ಜಾರಿ.

For Quick Alerts
ALLOW NOTIFICATIONS  
For Daily Alerts

English summary
Karnataka chief minister B S yediyurappa has announced a 6 month leave for child care for government women employees.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X