KCET Result 2020 Date: ಆಗಸ್ಟ್ 21ರಂದು ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ

ನಾಳೆ ಪ್ರಕಟವಾಗಬೇಕಿದ್ದ ಸಿಇಟಿ ಪರೀಕ್ಷಾ ಫಲಿತಾಂಶ ಆಗಸ್ಟ್ 21ರಂದು ಪ್ರಕಟಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಸಿಇಟಿ ಪರೀಕ್ಷೆ ಫಲಿತಾಂಶ ಆಗಸ್ಟ್ 21 ರಂದು ರಿಲೀಸ್

ಫಲಿತಾಂಶ ಪ್ರಕಟ ಮಾಡುವ ದಿನಾಂಕವನ್ನು ಮುಂದೂಡಲಾಗಿದ್ದು, ಆಗಸ್ಟ್ 21ರಂದು ಮಧ್ಯಾಹ್ನ 12:30ಕ್ಕೆ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ ಪ್ರಕಟವಾದ ಕೂಡಲೇ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ನಲ್ಲಿ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದು.

For Quick Alerts
ALLOW NOTIFICATIONS  
For Daily Alerts

English summary
CET 2020 exam results to be announced on august 21. DCM Ashwath Narayan confirms.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X