ಕರ್ನಾಟಕ ತಾಂತ್ರಿಕ ಶಿಕ್ಷಣ ಇಲಾಖೆ ಡಿಪ್ಲೋಮಾ ಫಲಿತಾಂಶ 2019 ಇದೀಗ ಪ್ರಕಟಗೊಂಡಿದೆ. ಯಾರೆಲ್ಲಾ ವಿದ್ಯಾರ್ಥಿಗಳು ಇನ್ನು ಫಲಿತಾಂಶ ಚೆಕ್ ಮಾಡಿಲ್ಲವೋ ಅಂತಹ ವಿದ್ಯಾರ್ಥಿಗಳು ತಾಳ್ಮೆಯಿಂದಿದ್ದು, ಆಫೀಶಿಯಲ್ ಸೈಟ್ ನಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಅಷ್ಟೇ ಅಲ್ಲ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ವೆಬ್‌ಸೈಟ್‌ನಲ್ಲೂ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದಾಗಿದೆ. ಈ ಡಿಪ್ಲೋಮಾ ಪರೀಕ್ಷೆಯು 2019ರ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆದಿತ್ತು ಎಂದು ಮೂಲಗಳು ತಿಳಿಸಿವೆ.
ಫಲಿತಾಂಶ ಚೆಕ್ ಮಾಡುವುದು ಹೇಗೆ ?
ಅಭ್ಯರ್ಥಿಗಳು ಫಲಿತಾಂಶ ಚೆಕ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://dte.kar.nic.in/index.shtml ಅಥವಾ https://btelinx.in/ ಗೆ ಲಾಗಿನ್ ಆಗಿ
ಸ್ಟೆಪ್ 2: ಕರ್ನಾಟಕ ಡಿಪ್ಲೋಮಾ ಎಪ್ರಿಲ್/ಮೇ 2019ರ ರಿಸಲ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಿಮ್ಮ ಪರೀಕ್ಷಾ ಪ್ರವೇಶ ಪತ್ರದ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಫಲಿತಾಂಶವನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ


Click it and Unblock the Notifications