ಕರ್ನಾಟಕ ಅರಣ್ಯ ಇಲಾಖೆಯ ಅರಣ್ಯ ವೀಕ್ಷಕ ಹುದ್ದೆಗಳ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ಅರಣ್ಯ ಇಲಾಖೆಯು ಅರಣ್ಯ ವೀಕ್ಷಕ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಅರಣ್ಯ ವೀಕ್ಷಕ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಅಭ್ಯರ್ಥಿಗಳು ಅರಣ್ಯ ವೀಕ್ಷಕ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://aranya.gov.in/aranyacms/Kannada/HomeKannada.aspx ಗೆ ಭೇಟಿ ನೀಡಿ.

ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ ನೇಮಕಾತಿ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Forest Watcher (Backlog)-Written Exam Hall Ticket ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 5: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka forest department 2019 released written exam admit card for forest watcher posts in official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+