KFD PET Result And Written Exam Date 2021 : ಫಲಿತಾಂಶ ವೀಕ್ಷಿಸುವುದು ಹೇಗೆ ?

ಕರ್ನಾಟಕ ಅರಣ್ಯ ಇಲಾಖೆಯು ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗಾಗಿ ನಡೆಸುವ ದೈಹಿಕ ಪರೀಕ್ಷೆಯ ಫಲಿತಾಂಶವನ್ನು ಮತ್ತು ಲಿಖಿತ ಪರೀಕ್ಷೆಯ ದಿನಾಂಕವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ಅರಣ್ಯ ರಕ್ಷಕ ಹುದ್ದೆಗಳ ಪಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ

ಕರ್ನಾಟಕ ಅರಣ್ಯ ಇಲಾಖೆಯು ಒಟ್ಟು 339 ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 15,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು. ಸೆಪ್ಟೆಂಬರ್ 27 ರಿಂದ 30,2021ರ ವರೆಗೆ ನಡೆದ ದೇಹ ದಾರ್ಢ್ಯತೆ, ದೈಹಿಕ ತಾಳ್ವಿಕೆ ಹಾಗೂ ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆಗಳ ಫಲಿತಾಂಶವನ್ನು ಇದೀಗ ಪ್ರಕಟ ಮಾಡಲಾಗಿದೆ. ದೈಹಿಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಡಿಸೆಂಬರ್ 5,2021ರಂದು ನಿಗದಿಪಡಿಸಿರುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳು ದೈಹಿಕ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1 : ಅಭ್ಯರ್ಥಿಗಳು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://kfdrecruitment.in/ ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್‌ ಕೆಳಭಾಗದಲ್ಲಿ "Forest Guard Physical Test Result Download Link" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಚೆಕ್ ಮಾಡುವ ಮೂಲಕ ಫಲಿತಾಂಶವನ್ನು ಚೆಕ್ ಮಾಡಿ

ಸ್ಟೆಪ್ 4 : ಫಲಿತಾಂಶ ನೋಡಿಕೊಂಡು ತದನಂತರ ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://kfdrecruitment.in/ ಗೆ ಭೇಟಿ ನೀಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka forest department released PET result and written exam dates for forest guard posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+