Police Constables Recruitment Rules: ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ ನಿಯದಲ್ಲಿ ಮಹತ್ವದ ಬದಲಾವಣೆ

ಕರ್ನಾಟಕ ರಾಜ್ಯ ಸರ್ಕಾರ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯಲ್ಲಿ ಮಹತ್ವವದ ಬದಲಾವಣೆಗಳನ್ನು ಮಾಡಿದೆ.

 

ಕರ್ನಾಟಕ ಪೊಲೀಸ್ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ನಿಯಮಗಳನ್ನು ಬದಲಾವಣೆ ಮಾಡಿ ಎಂದು ಸೆಪ್ಟೆಂಬರ್ 5ರಂದು ಸರ್ಕಾರ ಆದೇಶ ಹೊರಡಿಸಿದೆ. ಹೊಸ ನೇಮಕಾತಿ ನಿಯಮದ ಅನುಸಾರ ಶೇ 67.5ರಷ್ಟು ಪುರುಷರು, ಶೇ 22.5ರಷ್ಟು ಮಹಿಳೆಯರ ನೇಮಕವಾಗಲಿದೆ. ಉಳಿದ ಶೇ 10ರಷ್ಟು ಹುದ್ದೆಗಳಿಗೆ ಇಲಾಖಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲಾಗುತ್ತಿದೆ.

ಇಲಾಖಾ ಅಭ್ಯರ್ಥಿಗಳಿಗೆ ಶೇ 10ರಷ್ಟು ಮೀಸಲಾತಿ, 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಿದೆ. ಕೆಎಸ್‌ಆರ್‌ಪಿ, ಸಿಎಎಆರ್, ಐಎಎಸ್‌ಎಫ್ ಸೇರಿದಂತೆ ಬೇರೆ ಕಡೆ ಪ್ರೊಬೆಷನರಿಯಾಗಿ 5 ವರ್ಷ ಕಾರ್ಯ ನಿರ್ವಹಣೆ ಮಾಡಿದವರಿಗೆ ಈ ಮೀಸಲಾತಿ ಸಿಗಲಿದೆ.

ಕರ್ನಾಟಕ ಪೊಲೀಸ್ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ

ವಿದ್ಯಾರ್ಹತೆ ಏನಿರಬೇಕು:

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕರ್ನಾಟಕ ಪೊಲೀಸ್ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ

ವಯೋಮಿತಿಯಲ್ಲಿ ಬದಲಾವಣೆ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಪ.ಜಾ/ಪ.ಪಂ/ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಇಲಾಖಾ ಅಭ್ಯರ್ಥಿಗಳಲ್ಲಿ ಸಾಮಾನ್ಯ ವರ್ಗದವರಿಗೆ 31, ಪ.ಜಾ/ಪ.ಪಂ/ಓಬಿಸಿ ಅಭ್ಯರ್ಥಿಗಳಿಗೆ 33 ವರ್ಷ ವಯೋಮಿತಿ ನಿಗದಿ ಮಾಡಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka government changed Rules For Recruiting Police Constables. Here are the details in kannada.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X