Karnataka Govt Decides School Fees: ಎಲ್ಲಾ ಶಾಲೆಗಳಲ್ಲಿಯೂ ಶೆ.30%ರಷ್ಟು ಬೋಧನಾ ಶುಲ್ಕ ಕಡಿತ

ಎಲ್ಲಾ ಶಾಲೆಗಳಲ್ಲಿಯೂ ಶೇ.30%ರಷ್ಟು ಬೋಧನಾ ಶುಲ್ಕ ಕಡಿತ: ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಎಲ್ಲಾ ಖಾಸಗಿ ಶಾಲೆಗಳ ಭೋಧನಾ ಶುಲ್ಕವನ್ನು ಶೇ.30%ರಷ್ಟು ಕಡಿತಗೊಳಿಸಲು ಸರ್ಕಾರ ನಿರ್ಧರಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಪೋಷಕರಿಗೆ ತಲೆ ನೋವಾಗಿದ್ದ ಶಾಲಾ ಶುಲ್ಕದ ಭಾರವನ್ನು ಕಡಿಮೆ ಮಾಡುವ ಪ್ರಯತ್ನವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಡಿದ್ದಾರೆ.

''ಎಲ್ಲಾ ಶಾಲಾ ಆಡಳಿತ ಮಂಡಳಿಗಳು ನಿಗದಿತ ಬೋಧನಾ ಶುಲ್ಕವನ್ನು ಶೇ 30ರಷ್ಟು ಕಡಿತಗೊಳಿಸಬೇಕು, ಶೇ 70ರಷ್ಟು ಮಾತ್ರ ಶುಲ್ಕ ಪಡೆಯಲು ಸೂಚಿಸಲಾಗಿದೆ'' ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಶಾಲೆಗಳಲ್ಲಿ ಕೂಡ ಆರ್ಥಿಕ ಸಂಕಷ್ಟದಿಂದಾಗಿ ಶಿಕ್ಷಕರಿಗೆ ಸರಿಯಾಗಿ ಸಂಬಳ ನೀಡಿರುವುದಿಲ್ಲ. ಹೀಗಾಗಿ ಶೇ.70%ರಷ್ಟು ಶುಲ್ಕವನ್ನು ಮಾತ್ರ ಪಡೆಯಲು ಸೂಚಿಸಲಾಗಿದೆ. ಈಗಾಗಲೇ ಕೆಲವು ಶಾಲೆಗಳಲ್ಲಿ ಬೋಧನಾ ಶುಲ್ಕವನ್ನು ಪೂರ್ತಿಯಾಗಿ ಪಾವತಿಸಿದ್ದರೆ ಶುಲ್ಕ ಕಡಿತ ನಿಯಮ ಪಾಲಿಸಲು ತಿಳಿಸಿದ್ದಾರೆ. ಹಾಗೂ ಇತರೆ ಯಾವುದೇ ರೀತಿಯ ಶುಲ್ಕ ಹೆಚ್ಚಳ ಮಾಡಬಾರದೆಂದು ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Government decides that all schools need to slash 30% tution fees because of covid 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+