Karnataka High Court Civil Judge Exam 2021: ಆಗಸ್ಟ್ 8ರಂದು ಪ್ರಿಲಿಮಿನರಿ ಪರೀಕ್ಷೆ ದಿನಾಂಕ ನಿಗದಿ

ಕರ್ನಾಟಕ ಉಚ್ಚ ನ್ಯಾಯಾಲಯ ಸಿವಿಲ್ ಜಡ್ಜ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ದಿನಾಂಕ ಪ್ರಕಟ

ಕರ್ನಾಟಕ ಉಚ್ಚ ನ್ಯಾಯಾಲಯ ಸಿವಿಲ್ ಜಡ್ಜ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪರೀಕ್ಷಾ ದಿನಾಂಕವನ್ನು ಚೆಕ್ ಮಾಡಿಕೊಳ್ಳಬಹುದು.

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ಜಡ್ಜ್ ಹುದ್ದೆಗಳಿಗೆ ಪ್ರಿಲಿಮಿನರಿ ಪರೀಕ್ಷೆಯು ಆಗಸ್ಟ್ 8,2021ರಂದು ಮಧ್ಯಾಹ್ನ 2:30 ರಿಂದ 4:30ರ ವರೆಗೆ ನಡೆಯಲಿದೆ. ಪ್ರಕಟಣೆಯಲ್ಲಿ ಪರೀಕ್ಷೆಯ ಕೇಂದ್ರ ಮತ್ತು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka high court announced preliminary exam 2021 date for civil judge posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+