Corona Effect: ಸಿಇಟಿ ಪರೀಕ್ಷೆ ನಡೆಸುವ ನಿರ್ಧಾರ ಕುರಿತು ಮರುಪರಿಶೀಲಿಸಲು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ

ರಾಜ್ಯದೆಲ್ಲೆಡೆ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ ೩೦ ಮತ್ತು ೩೧ರಂದು ನಿಗದಿಯಾಗಿರುವ ಸಿಇಟಿ ಪರೀಕ್ಷೆಯನ್ನು ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಕುರಿತು ನಾಳೆ ಇತ್ಯರ್ಥ ಆಗುವ ಸಾಧ್ಯತೆ ಇದೆ.

ಸಿಇಟಿ ಪರೀಕ್ಷೆ ನಡೆಯಲಿದೆಯೇ?...ನಾಳೆ ನಿರ್ಧಾರ ಆಗುವ ಸಾಧ್ಯತೆ

ರಾಜ್ಯದೆಲ್ಲೆಡೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಕಂಟೈನ್ಮೆಂಟ್ ಜೋನ್ ಗಳಲ್ಲಿರುವ ವಿದ್ಯಾರ್ಥಿಗಳು ಮತ್ತು ಹೊರರಾಜ್ಯಗಳಿಂದಲೂ ವಿದ್ಯಾರ್ಥಿಗಳು ಬಂದು ಸಿಇಟಿ ಪರೀಕ್ಷೆ ಬರೆಯುತ್ತಾರೆ. ಕೊರೊನಾ ಎಸ್ಓಪಿಯ ಅನುಸಾರ ಕಂಟೈನ್ಮೆಂಟ್ ಜೋನ್ ನಲ್ಲಿರುವವರು ಹೊರಗೆ ಹೋಗುವಂತಿಲ್ಲ. ಬೆಂಗಳೂರಿನಲ್ಲೇ ಮೂರು ಸಾವಿರದಷ್ಟು ಕಂಟೈನ್ಮೆಂಟ್ ಜೋನ್ ಗಳಿದೆ. ಹಾಗಾಗಿ ಅಲ್ಲಿನ ವಿದ್ಯಾರ್ಥಿಗಳು ಎಲ್ಲಿ ಹೋಗುತ್ತಾರೆ? ಅವರು ಪರೀಕ್ಷೆಯಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದಿರುವ ಹೈಕೋರ್ಟ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka high court asks government to reconsider of karnataka cet exam 2020 due to increase of corona cases.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+