Karnataka 2nd PUC Results 2021 : ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಬಾರದು ; ಹೈಕೋರ್ಟ್ ತಡೆಯಾಜ್ಞೆ

ದ್ವಿತೀಯ ಪಿಯುಸಿ ಪರೀಕ್ಷೆ ; ಸದ್ಯಕ್ಕಿಲ್ಲ ಫಲಿತಾಂಶ

2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬಾರಿ ಬೋರ್ಡ್ ಪರೀಕ್ಷೆಯನ್ನು ಪಿಯುಸಿ ರಿಪೀಟರ್ಸ್ ಮಾತ್ರ ಬರೆಯಬೇಕೆಂದು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸಮಗ್ರ ನಿರ್ಧಾರ ತೆಗೆದುಕೊಳ್ಳವವರೆಗೆ ಫಲಿತಾಂಶವನ್ನು ಪ್ರಕಟಣೆ ಮಾಡಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ.

ಒಟ್ಟಾರೆ 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. ಅದರಲ್ಲಿ 76 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳು ಮಾತ್ರ ಬರೆಯುವಂತೆ ಹೇಳಲಾಗಿದೆ. ಹಾಗಾಗಿ ತಜ್ಞರ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿ ನಂತರ ಸರ್ಕಾರ ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುವವರೆಗೂ ಫಲಿತಾಂಶವನ್ನು ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ. ನಂತರ ಮುಂದಿನ ವಿಚಾರಣೆಯನ್ನು ಜುಲೈ 5ರಂದು ನಡೆಸುವುದಾಗಿ ತಿಳಿಸಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka high court directs government not to announce second puc exam results till expert panel takes decision.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+