Karnataka High Court Prelims Admit Card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸಿವಿಲ್ ಜಡ್ಜ್ ಹುದ್ದೆಗಳ ಪ್ರಿಲಿಮಿನರಿ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ಉಚ್ಚನ್ಯಾಯಾಲಯ ಸಿವಿಲ್ ಜಡ್ಜ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ನ್ಯಾಯಾಲಯದಲ್ಲಿ ಒಟ್ಟು 94 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಸಿವಿಲ್ ಜಡ್ಜ್ ಹುದ್ದೆಗಳ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1 : ಅಭ್ಯರ್ಥಿಗಳು ಮೊಕದಲು ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka high court released preliminary admit card 2021 for civil judge posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X