Karnataka TET 2020 Result: ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ಟಿಇಟಿ 2019ರ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಕರ್ನಾಟಕ ಟಿಇಟಿ ಪರೀಕ್ಷೆಯನ್ನು ಅಕ್ಟೋಬರ್ 4,2020ರಂದು ರಾಜ್ಯದೆಲ್ಲೆಡೆ 604 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಕರ್ನಾಟಕ ಟಿಇಟಿ ಪರೀಕ್ಷಾ ಫಲಿತಾಂಶ ಔಟ್

ಟಿಇಟಿ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.schooleducation.kar.nic.in/indexKn.html ಗೆ ಭೇಟಿ ನೀಟಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "KARTET 2019- Results" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಸಬ್‌ಮಿಟ್ ಮಾಡಿ
ಸ್ಟೆಪ್ 4: ನಿಮ್ಮ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka school education department released karnataka tet 2019 exam results. how to check read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+