Karnataka Lockdown : ಮೇ.24 ರಿಂದ 14 ದಿನ ಲಾಕ್‌ಡೌನ್ ವಿಸ್ತರಣೆ, ಶಾಲಾ ಕಾಲೇಜು ಪರೀಕ್ಷೆಗಳು ಯಾವಾಗ ?

ಕೊರೋನಾ 2ನೇ ಅಲೆ, ಕರ್ನಾಟಕದಲ್ಲಿ ಮೇ.24 ರಿಂದ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ

ಕೊರೋನಾ ಎರಡನೇ ಅಲೆಯಿಂದಾಗಿ ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿವೆ. ಹಾಗಾಗಿ ರಾಜ್ಯ ಸರ್ಕಾರವು ಇಂದು ಮಹತ್ವದ ನಿರ್ಧಾವನ್ನು ಪ್ರಕಟಿಸಿದೆ. ಹಾಗಾದ್ರೆ ಏನದು ನಿರ್ಧಾರ ? ಲಾಕ್‌ಡೌನ್‌ ಎಷ್ಟು ದಿನಗಳ ಕಾಲ ವಿಸ್ತರಣೆ ? ಹಾಗಾದ್ರೆ ಶಿಕ್ಷಣ ಇಲಾಖೆಗಳು, ಶಾಲಾ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಪರೀಕ್ಷೆಗಳು ನಡೆಯುವುದು ಯಾವಾಗ ಎಂಬ ಗೊಂದಲ ನಿಮ್ಮಲ್ಲೂ ಮೂಡಿದೆ. ಹಾಗಾದ್ರೆ ಶಾಲಾ, ಕಾಲೇಜುಗಳ ಪರೀಕ್ಷೆಗಳ ಕಥೆ ಏನು ಇಲ್ಲಿದೆ ಮಾಹಿತಿ.

ಕೊರೋನಾ 2ನೇ ಅಲೆ, ಕರ್ನಾಟಕದಲ್ಲಿ ಮೇ.24 ರಿಂದ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ

ಕೊರೋನಾ 2ನೇ ಅಲೆ, ಕರ್ನಾಟಕದಲ್ಲಿ ಮೇ.24 ರಿಂದ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ

ಇಡೀ ದೇಶವನ್ನೇ ಕೊರೋನಾ ಎಂಬ ಮಹಾಮಾರಿ ಆವರಿಸಿ ಎಲ್ಲರನ್ನೂ ತಲ್ಲಣಗೊಳಿಸಿದೆ. ಕಳೆದ ವರ್ಷ ರಾಜ್ಯ ಸರ್ಕಾರವು ಲಾಕ್‌ಡೌನ್ ಅನ್ನು ಘೋಷಿಸಿ ಜನರನ್ನು ಎಚ್ಚೆತ್ತುಕೊಳ್ಳುವಂತೆ ಸಲಹೆಯನ್ನು ನೀಡಿತ್ತು. ಆ ಸಂದರ್ಭಧಲ್ಲಿ ಶಾಲಾ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಳನ್ನು ರದ್ದು ಮಾಡಿ ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗಿತ್ತು. ಇನ್ನೂ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಆದರೆ ಬೋರ್ಡ್ ಪರೀಕ್ಷೆಗಳನ್ನು ಹಲವು ಕಠಿಣ ಕ್ರಮಗಳೊಂದಿಗೆ ಯಶಸ್ವಿಯಾಗಿ ನಡೆಸಲಾಯಿತು.

ಕೊರೋನಾ 2ನೇ ಅಲೆ, ಕರ್ನಾಟಕದಲ್ಲಿ ಮೇ.24 ರಿಂದ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ

ಕೊರೋನಾ 2ನೇ ಅಲೆ, ಕರ್ನಾಟಕದಲ್ಲಿ ಮೇ.24 ರಿಂದ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ

2021ನೇ ಸಾಲಿನಲ್ಲಿ ಶಾಲಾ ಕಾಲೇಜುಗಳು ಹಂತ ಹಂತವಾಗಿ ಆರಂಭವಾಗುವ ಹೊಸ್ತಿಲಲ್ಲೇ ಕೋವಿಡ್ ಹರಡುವಿಕೆಯನ್ನು ಗಮನಿಸಿ ಆಫ್‌ಲೈನ್ ತರಗತಿಗಳನ್ನು ರದ್ದುಗೊಳಿಸಲಾಯಿತು. ಪ್ರಸಕ್ತ ಸಾಲಿನಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದು ಮಾಡಿ ಏಪ್ರಿಲ್ 30,2021ರೊಳಗೆ ಮೌಲ್ಯಂಕನಗಳ ಮೂಲಕ ವಿಶೇಷ ಅಂಕಗಳನ್ನು ನೀಡಿ ಮುಂದಿನ ತರಗತಿಗೆ ಅರ್ಹತೆ ನೀಡಲು ಸರ್ಕಾರವು ನಿರ್ದೇಶನ ನೀಡಿತ್ತು.

ಕೊರೋನಾ 2ನೇ ಅಲೆ, ಕರ್ನಾಟಕದಲ್ಲಿ ಮೇ.24 ರಿಂದ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ

ಕೊರೋನಾ 2ನೇ ಅಲೆ, ಕರ್ನಾಟಕದಲ್ಲಿ ಮೇ.24 ರಿಂದ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ

ಈ ವರ್ಷದಲ್ಲಿ ಏಪ್ರಿಲ್ 28 ರಿಂದ ಮೇ 4,2021ರವರಗೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ ಮತ್ತು ಮೇ 24 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯು ಬೋರ್ಡ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

 ಕೊರೋನಾ 2ನೇ ಅಲೆ, ಕರ್ನಾಟಕದಲ್ಲಿ ಮೇ.24 ರಿಂದ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ

ಕೊರೋನಾ 2ನೇ ಅಲೆ, ಕರ್ನಾಟಕದಲ್ಲಿ ಮೇ.24 ರಿಂದ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ

ಜನರ ಆರೋಗ್ಯದ ದೃಷ್ಟಿಯಿಂದ ಮೇ 10 ರಿಂದ ಮೇ 24ರ ವರೆಗೆ ವಿಧಿಸಲಾದ ಲಾಕ್‌ಡೌನ್‌ ಅನ್ನು ಮೇ 24 ರಿಂದ ಜೂನ್ 7,2021ರ ಬೆಳಿಗ್ಗೆ 6ರ ವರೆಗೆ ವಿಸ್ತರಿಸಲಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಜೊತೆಗೆ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಬಗ್ಗೆ ನಿರ್ಧರಿಸಿಲ್ಲ ಮತ್ತು ಲಾಕ್‌ಡೌನ್ ಅವಧಿಯಲ್ಲಿ ಬೆಳಗ್ಗೆ 6 ರಿಂದ 10ರವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು. ಆದರೆ ಅನಗತ್ಯವಾಗಿ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 ಕೊರೋನಾ 2ನೇ ಅಲೆ, ಕರ್ನಾಟಕದಲ್ಲಿ ಮೇ.24 ರಿಂದ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ

ಕೊರೋನಾ 2ನೇ ಅಲೆ, ಕರ್ನಾಟಕದಲ್ಲಿ ಮೇ.24 ರಿಂದ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆ

ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಈಗಾಗಲೇ ಅನೇಕ ಶಾಲಾ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳು ವಿವಿಧ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದೀಗ ಮೇ 24 ರಿಂದ ಜೂನ್ 7ರ ವರೆಗೆ 14 ದಿನಗಳ ಕಾಲ ಲಾಕ್‌ಡೌನ್‌ ವಿಸ್ತರಣೆಯಾಗಿರುವ ಕಾರಣದಿಂದಾಗಿ ತದನಂತರವೇ ವಿವಿಧ ಪರೀಕ್ಷೆಗಳ ವಿವರ ಮತ್ತು ವೇಳಾಪಟ್ಟಿಗಳ ಕುರಿತು ಮಾಹಿತಿ ಹೊರಬೀಳಲಿದೆ. ಅಲ್ಲಿಯವರೆಗೂ ಬೋರ್ಡ್ ಪರೀಕ್ಷೆಗಳಿಗೆ ಮತ್ತು ವಿವಿಧ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳು ಆತಂಕ ಪಡದೆ ತಯಾರಿ ನಡೆಸುವುದು ಒಳಿತು.

More News  

For Quick Alerts
ALLOW NOTIFICATIONS  
For Daily Alerts

English summary
Karnataka state government extended 14 days lockdown from may 24 to june 7. What about schools, college and universities here is the details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+