Karnataka NEET UG 2022 : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ.... ವೀಕ್ಷಿಸುವುದು ಹೇಗೆ ?

ಕರ್ನಾಟಕ ನೀಟ್ ಯುಜಿ 2022: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಯುಜಿ (NEET UG) 2022ರ 1ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ kea.kar.nic.in ಗೆ ಭೇಟಿ ನೀಡುವ ಮೂಲಕ ಕರ್ನಾಟಕ ನೀಟ್ ಯುಜಿ 2022ರ 1ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ವೀಕ್ಷಿಸಬಹುದು.

ಕರ್ನಾಟಕ ನೀಟ್ ಯುಜಿ 2022 : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಔಟ್

ಕರ್ನಾಟಕ ನೀಟ್ ಯುಜಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಪಡೆಯಲು ಅಭ್ಯರ್ಥಿಗಳು ತಮ್ಮ CET ರೋಲ್ ಸಂಖ್ಯೆಯನ್ನು ನಮೂದಿಸಬೇಕಿರುತ್ತದೆ. ಈ ಮೊದಲು ಕರ್ನಾಟಕ ನೀಟ್ ಯುಜಿ 2022ರ ಅಣಕು ಹಂಚಿಕೆ ಫಲಿತಾಂಶವನ್ನು ನವೆಂಬರ್ 7 ರಂದು ಘೋಷಿಸಲಾಯಿತು.

ಕರ್ನಾಟಕ ನೀಟ್ ಯುಜಿ ಕೌನ್ಸೆಲಿಂಗ್ 2022 : ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ?

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು KEA ಅಧಿಕೃತ ವೆಬ್‌ಸೈಟ್ kea.kar.nic.in ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಕರ್ನಾಟಕ ನೀಟ್ ಯುಜಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶದ ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 3 : ನಂತರ ಅಭ್ಯರ್ಥಿಗಳು ತಮ್ಮ ಕರ್ನಾಟಕ ಸಿಇಟಿ ಸಂಖ್ಯೆಯನ್ನು ನಮೂದಿಸಬೇಕು.
ಸ್ಟೆಪ್ 4 : ನೀಟ್ ಯುಜಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಸ್ಟೆಪ್ 5 : ಅಭ್ಯರ್ಥಿಗಳು ಹೆಚ್ಚಿನ ಉಲ್ಲೇಖಕ್ಕಾಗಿ ಡೌನ್‌ಲೋಡ್ ಮಾಡಿ ಮತ್ತು ಅದರ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ.

ಅಭ್ಯರ್ಥಿಗಳು ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KEA released karnataka neet ug 2022 round 1 seat allotment result. Here is how to check
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+