ಕರ್ನಾಟಕ ಪಿಜಿಸಿಇಟಿ 2019ರ ಫಲಿತಾಂಶ ಪ್ರಕಟ : ಫಲಿತಾಂಶ ವೀಕ್ಷಿಸಲು ಈ ಸ್ಟೆಪ್ಸ್ ಫಾಲೋ ಮಾಡಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2019ರ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಾಗಿದೆ.

ಕರ್ನಾಟಕ ಪಿಜಿಸಿಇಟಿ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಜುಲೈ 20 ಮತ್ತು 21 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು. ತದನಂತರ ಪರೀಕ್ಷಾ ಕೀ-ಉತ್ತರವನ್ನು ಆಗಸ್ಟ್ 2 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದೀಗ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ.

ವಿದ್ಯಾರ್ಥಿಗಳು ಕರ್ನಾಟಕ ಪಿಜಿಸಿಇಟಿ ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ವಿದ್ಯಾರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/indexnew ಗೆ ಭೇಟಿ ನೀಡಿ
ಸ್ಟೆಪ್ 2: ಪಿಜಿಸಿಇಟಿ 2019 ರಿಸಲ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಲಾಗಿನ್ ಪೇಜ್ ಪರದೆ ಮೇಲೆ ಮೂಡುತ್ತದೆ.
ಸ್ಟೆಪ್ 4: ಕೇಳಿರುವ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 5: ಸಬ್‌ಮಿಟ್ ಮಾಡಿ
ಸ್ಟೆಪ್ 6: ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುತ್ತದೆ
ಸ್ಟೆಪ್ 7: ಫಲಿತಾಂಶವನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
Karnataka PGCET 2019 results will declare soon in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X