ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪೋಸ್ಟ್ ಗ್ರಾಜುಯೇಟ್ ಸಿಇಟಿ (ಪಿಜಿಸಿಇಟಿ) ಮತ್ತು ಡಿಪ್ಲೋಮಾ ಸಿಇಟಿ (ಡಿಸಿಇಟಿ) 2020ರ ಪರೀಕ್ಷೆಗಳ ಪ್ರವೇಶ ಪತ್ರ ಪ್ರಕಟ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಕರ್ನಾಟಕ ಪಿಜಿಸಿಇಟಿ 2020 ಪರೀಕ್ಷೆಯು ಅಕ್ಟೋಬರ್ 13,2020 ಮತ್ತು 14,2020 ರಂದು ಮತ್ತು ಡಿಸಿಇಟಿ 2020 ಪರೀಕ್ಷೆಯು ಅಕ್ಟೋಬರ್ 14,2020ರಂದು ಪೇಪರ್ ಪೆನ್ ಮಾದರಿಯಲ್ಲಿ ನಡೆಸಲಾಗುತ್ತದೆ.
ಕರ್ನಾಟಕ ಪಿಜಿಸಿಇಟಿ, ಡಿಸಿಇಟಿ 2020: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ "Karnataka PGCET/DCET 2020 Admit Card" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ ಆಗಿ
ಸ್ಟೆಪ್ 4: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
For Quick Alerts
For Daily Alerts