KCET 2021 Postponed: ಕೋವಿಡ್ ಹೆಚ್ಚಳ; ಕರ್ನಾಟಕ ಸಿಇಟಿ 2021 ಪರೀಕ್ಷೆ ಮುಂದೂಡಿಕೆ

2021ನೇ ಸಾಲಿನ ವಾರ್ಷಿಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಲ್ಪಟ್ಟ ಕಾರಣದಿಂದಾಗಿ ಹಾಗೂ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.

 
ಕರ್ನಾಟಕ ಸಿಇಟಿ ಪರೀಕ್ಷೆ ಮುಂದೂಡಿಕೆ, ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 7, 8,2021ರಂದು ನಿಗದಿಪಡಿಸಿದ್ದ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮತ್ತು ಜುಲೈ 9,2021ರಂದು ನಿಗದಿಪಡಿಸಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಸಿಇಟಿ ಪರೀಕ್ಷೆ ಮುಂದೂಡಿಕೆ, ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

ಪ್ರಸ್ತುತ ಸಿಇಟಿ-2021 ಅನ್ನು ಆಗಸ್ಟ್ 28, 29,2021ರಂದು ಮತ್ತು ಕನ್ನಡ ಭಾಷಾ ಪರೀಕ್ಷೆಯನ್ನು ಆಗಸ್ಟ್ 30,2021ರಂದು ನಡೆಸಲಾಗುವುದು ಹಾಗೂ ಸದ್ಯದಲ್ಲಿಯೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಗಾಗ್ಗೆ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/indexnew ಗೆ ಭೇಟಿ ನೀಡುತ್ತಿರತಕ್ಕದ್ದು.

For Quick Alerts
ALLOW NOTIFICATIONS  
For Daily Alerts

English summary
Karnataka postpones Common Entrance Test (#KCET2021) in the wake of COVID-19 Second Wave and postponement of II PU exams. Know more.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X