Karnataka Academic Calender 2021-22: ಪ್ರಸಕ್ತ ಸಾಲಿನ ದಸರಾ ಮತ್ತು ಬೇಸಿಗೆ ರಜೆಗಳ ಪಟ್ಟಿ

ಕರ್ನಾಟಕ ರಾಜ್ಯ ಸರ್ಕಾರ 2021-22ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಬರುವ ದಸರಾ ರಜೆ ಮತ್ತು ಬೇಸಿಗೆ ರಜೆ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ.

2021-22ನೇ ಸಾಲಿನ ಕರ್ನಾಟಕ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ

ಈ ವರ್ಷ ಕೊರೋನಾ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು ತಡವಾಗಿ ಆರಂಭಗೊಂಡಿವೆ. ಹೀಗಾಗಿ ಪ್ರಸಕ್ತ ಸಾಲಿನ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳಿದ್ದು, ಅಕ್ಟೋಬರ್ 10ರಿಂದ ಅಕ್ಟೋಬರ್ 20ರವರೆಗೆ ದಸರಾ ರಜೆ ಮತ್ತು 2022ರ ಮೇ 1ರಿಂದ ಮೇ 28ರವರೆಗೆ ಬೇಸಿಗೆ ರಜೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಅಲ್ಲದೆ 2021-22ನೇ ಸಾಲಿನ ಶೈಕ್ಷಣಿಕ ಸಾಲಿಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಾಲಾ ಕರ್ತವ್ಯದ ಅವಧಿಯನ್ನು ಮತ್ತು ರಜಾ ಅವಧಿಯನ್ನು ಪರಿಗಣಿಸಿ ನಿಗದಿಪಡಿಸಲಾಗಿರುವ ಮಾಸಿಕ ಶಾಲಾ ಕರ್ತವ್ಯದ (ಬೋಧನಾ) ದಿನಗಳು ಮತ್ತು ರಜಾ ದಿನಗಳ ವಿವರಗಳು ಕೆಳಗಿವೆ.

2021-22ನೇ ಸಾಲಿನ ಕರ್ನಾಟಕ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ

More News  

For Quick Alerts
ALLOW NOTIFICATIONS  
For Daily Alerts

English summary
Karnataka government released academic calender for 2021-22. Here is the list of dasara and summer holidays.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+