Karnataka School Reopen From Grade 6 To 8: 6 ರಿಂದ 8ನೇ ತರಗತಿಗಳಿಗೆ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್

ರಾಜ್ಯದಲ್ಲಿ 6 ರಿಂದ 8ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಮಿತಿ ಗ್ರೀನ್ ಸಿಗ್ನಲ್

ಕರ್ನಾಟಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯದಾದ್ಯಂತ 6 ರಿಂದ 8ನೇ ತರಗತಿ ವರೆಗೆ ಶಾಲೆಗಳನ್ನು ಪುನರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 22 ರಿಂದ 6 ರಿಂದ 8ನೇ ತರಗತಿ ವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕ್ಷೀಣಿಸುತ್ತಿದ್ದು, ಈಗಾಗಲೇ 9 ರಿಂದ 12ನೇ ತರಗತಿ ವರೆಗೆ ಪೂರ್ಣ ಪ್ರಮಾಣದಲ್ಲಿ ತರಗತಿಗಳು ಆರಂಭವಾಗಿವೆ. ಇದೀಗ 6 ರಿಂದ 8ನೇ ತರಗತಿ ವರೆಗೆ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆಯ ಮೇರೆಗೆ ಶಾಲೆಗೆ ಹಾಜರಾಗಬೇಕಿದೆ.

ಇನ್ನು 1 ರಿಂದ 5ನೇ ತರಗತಿ ವರೆಗೆ ವಿದ್ಯಾಗಮ ಯೋಜನೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ 1 ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka's covid19 technical committees gives green signal to reopen schools from class 6 to 8 across the state.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+