ಸಂಗೀತ ನೃತ್ಯ ಅಕಾಡೆಮಿ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ

ಸಂಗೀತ ನೃತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ 2017-18ನೇ ಸಾಲಿನ ಶಿಷ್ಯವೇತನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಸಂಗೀತ ನೃತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ 2017-18ನೇ ಸಾಲಿನ ಶಿಷ್ಯವೇತನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ: ಪಿಜಿ ಕೋರ್ಸ್ ಪ್ರವೇಶಾತಿ ಪ್ರಾರಂಭಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ: ಪಿಜಿ ಕೋರ್ಸ್ ಪ್ರವೇಶಾತಿ ಪ್ರಾರಂಭ

ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಹಾಗೂ ಗಮಕ ಕಲೆ ಪ್ರಕಾರಗಳಲ್ಲಿ ಅಭ್ಯಾಸ ಮಾಡುತ್ತಿರುವ 15-25 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು.

ಸಂಗೀತ ನೃತ್ಯ ಅಕಾಡೆಮಿ ಸ್ಕಾಲರ್ಶಿಪ್

ಆಯ್ಕೆಯಾದವರಿಗೆ ತಲಾ 20 ಸಾವಿರ ರೂ. ಮೊತ್ತದ ಶಿಷ್ಯವೇತನ ಸಿಗಲಿದ್ದು, ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅರ್ಜಿಗಳನ್ನು ಪಡೆಯಬಹುದು.

ಅರ್ಜಿಗಳನ್ನು ಅಕಾಡೆಮಿಯ ವೆಬ್‌ಸೈಟ್‌ www.karnatakasangeethanrithyaacademy.org ಮೂಲಕ ಪಡೆಯಬಹುದಾಗಿದೆ.

ಅಂಚೆ ಮೂಲಕ ಅರ್ಜಿ

ಅರ್ಜಿಗಳನ್ನು ಅಂಚೆ ಮೂಲಕವೂ ಪಡೆಯಬಹುದಾಗಿದ್ದು, ಅಭ್ಯರ್ಥಿಗಳು ರೂ.10 ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-2 ಇಲ್ಲಿಗೆ ಕಳುಹಿಸಬೇಕು.

ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಕೊನೆಯ ದಿನಾಂಕದೊಳಗೆ ಕಚೇರಿ ವಿಳಾಸಕ್ಕೆ ತಲುಪಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-01-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka Sangeeta Nritya Academy has introduced certain schemes like fellowship, scholarship etc., which is uploaded on the academy website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X