Karnataka Schools Reopen Date: ಆ.31 ವರೆಗೆ ಶಾಲಾ ಕಾಲೇಜುಗಳು ಓಪನ್ ಆಗಲ್ಲ

ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಆಗಸ್ಟ್ 31ರ ವರೆಗೂ ತೆರೆಯದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಶಾಲಾ ಕಾಲೇಜುಗಳು ಆ.31ರ ವರೆಗೆ ತೆರೆಯದಂತೆ ಆದೇಶ

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಪುನಃ ಎಲ್ಲಾ ಶಾಲೆಗಳು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳನ್ನು ಆಗಸ್ಟ್ 31 ರವರೆಗೆ ಮುಚ್ಚುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ಆಗಸ್ಟ್‌ 31 ರವರೆಗೆ ಮುಚ್ಚುವಂತೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶ ನೀಡಿದೆ. ಈ ಮಾಹಿತಿಯನ್ನು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು/ ಆಡಳಿತ ಮಂಡಳಿಯವರಿಗೆ ತಿಳಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶ ನೀಡಲಾಗಿದೆ.

ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka school education department given circular on closing schools till august 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+