Karnataka 2nd PUC Exam 2021: ಪರಿಸ್ಥಿತಿ ಅವಲೋಕಿಸಿ ಪಿಯುಸಿ ಪರೀಕ್ಷೆ ಬಗ್ಗೆ ನಿರ್ಧಾರ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು!

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದೆ. ಇದರ ಬೆನ್ನಲ್ಲೆ ರಾಜ್ಯದ ಬೋರ್ಡ್ ಪರೀಕ್ಷೆಗಳ ಬಗ್ಗೆ ಎಲ್ಲೆಡೆ ಪ್ರಶ್ನೆಗಳು ಕೇಳಿಬರುತ್ತಿವೆ.

ಸಿಬಿಎಸ್‌ಇ ಹನ್ನೆರಡನೇ ತರಗತಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಮಾಧ್ಯಮದವರನ್ನು ಕುರಿತು "ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಅವಲೋಕಿಸಿ ಬೋರ್ಡ್ ಪರೀಕ್ಷೆಗಳ ಬಗ್ಗೆ ಶೀಘ್ರವೇ ತೀರ್ಮಾನ ಪ್ರಕಟಿಸಲಾಗುತ್ತದೆ" ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ‌ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ‌ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.

ರಾಜ್ಯದಲ್ಲಿ ಈಗಾಗಲೇ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಕೊರೋನಾ ಕಾರಣದಿಂದಾಗಿ ಮುಂದೂಡಲಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಪರೀಕ್ಷೆಯ ಕುರಿತು ಸಚಿವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

More News  

For Quick Alerts
ALLOW NOTIFICATIONS  
For Daily Alerts

English summary
CBSE class 12 examinations cancelled karnataka education minister said that decision will take soon on reviewing of situation.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+