Karnataka Second PUC Practical Exam 2021: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಕೊರೋನಾ ಹೆಚ್ಚಳ ಹಿನ್ನೆಲೆ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ರಾಜ್ಯಾದ್ಯಂತ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಷಯಗಳ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ.

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಿಜ್ಞಾನ ವಿಷಯಗಳಿಗೆ ಏಪ್ರಿಲ್ 28 ರಿಂದ ಮೇ 4,2021ರವರಗೆ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಈ ಪರೀಕ್ಷೆ ಕುರಿತು ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ವಾರ್ಷಿಕ ಪರೀಕ್ಷೆಗಳು ಮುಗಿದ ಬಳಿಕ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುವ ಬಗ್ಗೆ ನಿರ್ದಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24, 2021 ರಿಂದ ಪ್ರಾರಂಭವಾಗಲಿದ್ದು ಜೂನ್ 16,2021 ರಂದು ಮುಕ್ತಾಯಗೊಳ್ಳಲಿದೆ.

ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವ ಕುರಿತು ಪಾಲಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಬಂದ ಮನವಿಯನ್ನು ಪರಿಗಣಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಈ ನಿರ್ದಾರವನ್ನು ಕೈಗೊಂಡಿದೆ ಅವರು ಹೇಳಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka state second puc practical exams postponed due to amid covid19. Practical exams were scheduled from april 28 to may 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+